Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಮಿತ್‌ ಶಾರನ್ನು ಭೇಟಿಯಾದ ರಿಷಬ್‌ ಶೆಟ್ಟಿ

Kantara Movie Actor Rishab Shetty News: ಕಾಂತಾರ ಸಿನಿಮಾವನ್ನು ನಿರ್ದೇಶಿಸಿ, ನಟಿಸಿ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ನಟ ರಿಷಬ್‌ ಶೆಟ್ಟಿ ಈಗ ಮುಂದಿನ ಸಿನಿಮಾದ ಘೋಷಣೆ ಮಾಡಬೇಕಿದೆ. ಈ ಮಧ್ಯೆ ಅವರು ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದಾರೆ. ಇದರ ಹಿಂದಿನ ಕಾರಣ ಏನು?  

ದೆಹಲಿಯಲ್ಲಿ ಕಾಣಿಸಿಕೊಂಡ್ರು

ಇತ್ತೀಚೆಗೆ ಅವರು ದೆಹಲಿಗೆ ಹೋದ ವಿಡಿಯೋ ಕ್ಯಾಮರಾದಲ್ಲಿ ಸೆರೆ ಆಗಿತ್ತು. ದೆಹಲಿಯ ಏರ್‌ಪೋರ್ಟ್‌ನಲ್ಲಿ ಅವರು ಕಾಣಿಸಿಕೊಂಡಿದ್ದರು. ಈ ವಿಡಿಯೋ ರಿಲೀಸ್‌ ಆಗಿತ್ತು. ಇದರ ಹಿಂದಿನ ಕಾರಣ ಏನು ಎಂದು ಈಗ ರಿವೀಲ್‌ ಆಗಿದೆ.

ಕಾಂತಾರವನ್ನು ಹೊಗಳಿದ ಅಮಿತ್‌ ಶಾ

ಗೌರವಾನ್ವಿತ ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರನ್ನು ಭೇಟಿಯಾಗುವ ಸೌಭಾಗ್ಯ ನನ್ನದಾಯಿತು. 'ಕಾಂತಾರ' ಮತ್ತು 'ಕಾಂತಾರ ಚಾಪ್ಟರ್ 1' ಚಿತ್ರಗಳ ಬಗ್ಗೆ ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದು, ನನ್ನ ಜೀವನದ ಅತ್ಯಂತ ಸ್ಮರಣೀಯ ಕ್ಷಣಗಳಲ್ಲಿ ಒಂದಾಗಿದೆ ಎಂದಿದ್ದಾರೆ.

ಮುಂದಿನ ಸಿನಿಮಾ ಯಾವುದು?

ನನ್ನ ಮುಂಬರುವ ಸಿನಿಮಾಗಳ ಕುರಿತೂ ಅವರೊಂದಿಗೆ ಚರ್ಚಿಸುವ ಅದ್ಭುತ ಅವಕಾಶ ಸಿಕ್ಕಿತು ಎಂದು ರಿಷಬ್‌ ಶೆಟ್ಟಿ ಹೇಳಿದ್ದಾರೆ.

Advertisement

ಏನೇನು ಮಾತನಾಡಿದರು?

ವಿಶೇಷವಾಗಿ ನಮ್ಮ ಇತಿಹಾಸ, ಸಂಸ್ಕೃತಿ, ಕಲೆ ಮತ್ತು ಸಿನಿಮಾ ನಿರ್ಮಾಣದ ಬಗ್ಗೆ ಅವರಿಗಿರುವ ಆಳವಾದ ಜ್ಞಾನ, ತಿಳುವಳಿಕೆಯನ್ನು ನೋಡಿ ನಾನು ನಿಜವಾಗಿಯೂ ಖುಷಿ ಆಯ್ತು ಎಂದು ರಿಷಬ್‌ ಶೆಟ್ಟಿ ಹೇಳಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*