Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರ"

ಮೂಡಲಗಿ : ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆಯ, ಕಿತ್ತೂರ ರಾಣಿ ಚೆನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ ಅರಭಾವಿಯ ಅಂತಿಮ ವ?ದ ಬಿ.ಎಸ್‌ಸಿ (ತೋಟಗಾರಿಕೆ) ವಿದ್ಯಾರ್ಥಿಗಳ ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರವನ್ನು ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದು, ಶಿಬಿರದಲ್ಲಿ ವಿದ್ಯಾರ್ಥಿಗಳು ದಿ.೨೪ರಂದು ಜೈವಿಕ ಗೊಬ್ಬರಗಳ ಅರಿವು ಮೂಡಿಸಲು ಹಾಗೂ ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ನಿಯಂತ್ರಿಸಲು ಭಿತ್ತಿಪತ್ರ ಹಾಗೂ ಮಾಹಿತಿ ಫಲಕಗಳ ಮೂಲಕ ರೈತರಿಗೆ ಅರಿವು ಮೂಡಿಸಲಾಯಿತು. 
ಇತ್ತೀಚಿನ ದಿನಗಳಲ್ಲಿ ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಭೂಮಿಯು ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ ಇದರಿಂದಾಗಿ ಇಳುವರಿ ಗಣನೀಯವಾಗಿ ಕಡಿಮೆಯಾಗುತ್ತಿದೆ. ಆದ್ದರಿಂದ ಜೈವಿಕ ಗೊಬ್ಬರಗಳನ್ನು ಉಪಯೋಗಿಸುವುದರಿಂದ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸಬಹುದಾಗಿದೆ ಎಂದು ಸಾರಿದರು.
ಈ ಸಮಯದಲ್ಲಿ ಡಾ.ದೀಲಿಪಕುಮಾರ ಮಸೂತಿ ಹಾಗೂ ಡಾ.ರಾಘವೇಂದ್ರ, ಸಹಾಯಕ ಪ್ರಾಧ್ಯಾಪಕರು ಮಾರ್ಗದರ್ಶನ ನೀಡಿದರು. 

 

 

Advertisement

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*