LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾ ಘಟಕದ ಪದಾಧಿಕಾರಿಗಳ ಆಯ್ಕೆ

ರಾಮದುರ್ಗ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾ ಘಟಕದ ೨೦೨೬ ರಿಂದ ೩೧ ರ ಅವಧಿಗೆ ಅಧ್ಯಕ್ಷ ಸೇರಿದಂತೆ ವಿವಿಧ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳು ಅವಿರೋಧವಾಗಿ ಆಯ್ಕೆಗೊಂಡಿವೆ ಎಂದು ಚುನಾವಣಾಧಿಕಾರಿ ಕೆ.ವೈ. ಗದಿಗೆನ್ನವರ ತಿಳಿಸಿದ್ದಾರೆ. 
ತಾಲೂಕು ಘಟಕದ ಅಧ್ಯಕ್ಷರಾಗಿ ಸುರೇಶ ವೆಂಕಟೇಶ ಪಾಟೀಲ, ಪ್ರಧಾನ ಕಾರ್ಯದರ್ಶಿಯಾಗಿ ಶಿವಲಿಂಗಪ್ಪ Zನಬಸಪ್ಪ ಹುರಕಡ್ಲಿ, ಖಜಾಂಚಿಯಾಗಿ ರವೀಂದ್ರ ನಾರಾಯಣಪ್ಪ ಕೀಲಿಪುಟ್ಟಿ, ಉಪಾಧ್ಯಕ್ಷರಾಗಿ ನಿಂಗಪ್ಪ ಲಕ್ಷ್ಮಣ ಭಜಂತ್ರಿ, ಮಹಿಳಾ ಉಪಾಧ್ಯಕ್ಷರಾಗಿ ಮಹಾದೇವಿ ಭೀಮಪ್ಪ ಪಾಣಿ, ಸಾಮಾನ್ಯ ಸಹ ಕಾರ್ಯದರ್ಶಿಯಾಗಿ ರಜಿಯಾ ಹುಸೇನ ಬಾಶಾ, ಮಹಿಳಾ ಸಹ ಕಾರ್ಯದರ್ಶಿಯಾಗಿ ಶ್ರೀದೇವಿ ಕಲ್ಲಪ್ಪ ಅಂಬಲೆ, ಸಂಘಟನಾ ಕಾರ್ಯದರ್ಶಿಯಾಗಿ ಅಶೋಕ ಶಿವಪ್ಪ ಗಾಣಗಿ, ಮಹಿಳಾ ಸಂಘಟನಾ ಕಾರ್ಯದರ್ಶಿಯಾಗಿ ತಾರಾಮತಿ ಸೊಲಬನಗೌಡ ಹಿರಿಚನ್ನವರ ಆಯ್ಕೆಗೊಡಿದ್ದಾರೆ ಎಂದು ತಿಳಿಸಿದರು.
ತಾಲೂಕಾ ಗೌರವಾಧ್ಯಕ್ಷರಾಗಿ ಪರಪ್ಪ ನಿಂಗಪ್ಪ ಕುಂಬಾರ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಅಶೋಕ ವೆಂಕಪ್ಪ ಬೂದಿ, ನಿರ್ದೇಶಕರಾಗಿ ಲಕ್ಷ್ಮಣ ಮುದಕಪ್ಪ ಅಣ್ಣಿಗೇರಿ ಆಯ್ಕೆಗೊಂಡಿದ್ದಾರೆ.
ಚುನಾವಣೆಯಲ್ಲಿ ಆಯ್ಕೆಗೊಂಡ ಎಲ್ಲಾ ಪದಾಧಿಕಾರಿಗಳಿಗೆ ಚುನಾವಣಾಧಿಕಾರಿ ಕೆ.ವೈ. ಗದಿಗೆನ್ನವರ ಪ್ರಮಾಣಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿಯಾಗಿ ಎ.ಎ. ಮುರ್ತೋಜಿ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ತಾಲೂಕಿನ ಅನೇಕ ಶಿಕ್ಷಕರು ಉಪಸ್ಥಿತಿದ್ದರು.
ನೂತನ ಅಧ್ಯಕ್ಷರ ಹೇಳಿಕೆ: 
ತಾಲೂಕಿನ ಶಿಕ್ಷಕರ ಸಂಘದ ಎಲ್ಲಾ ಪದಾಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಿಕ್ಷಕರ ಸಮಸ್ಯೆಗಳನ್ನು ಬಗೆ ಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅಲ್ಲದೇ ಸಂಘದ ಬೆಳವಣೆಗೆಗೆ ಶ್ರಮಿಸಲಾಗುವದು ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್