LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

 ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಮೂರು ದಿನ ರಾಜ್ಯದಲ್ಲಿ ವರುಣನ ಅಬ್ಬರ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮದ ಹಿನ್ನೆಲೆಯಲ್ಲಿ ರಾಜ್ಯದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಹವಾಮಾನ ಇಲಾಖೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಜೊತೆಗೆ ಅ.17 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್