LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಾಯವಾಣಿ ಕೇಂದ್ರಗಳ ಸ್ಥಾಪನೆ - ಎಸಿ

 ಜಮಖಂಡಿ ;ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು ನಗರ ಪ್ರದೇಶದ ಮತದಾರರಗಿ ಅನುಕೂಲ ಕಲ್ಪಿಸುವ ದೃಷ್ಠಯಿಂದ 10 ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾದೆ. ಬರುವ ಸೋಮವಾರ ದಿ, 6 ರಿಂದ ಎಲ್ಲಾ ಕೇಂದ್ರಗಳು ಕಾರ್ಯನಿರ್ವಹಿಸಲಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದು ಕೊಳ್ಳುವಂತೆ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಮನವಿ ಮಾಡಿದ್ದಾರೆ. ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು ನಗರದ ಡಾ.ಅಂಬೇಡ್ಕರ ಭವನದಲ್ಲಿ ಮತಗಟ್ಟೆಗಳ ಸಂಖ್ಯೆ 175 ರಿಂದ 179 ವರೆಗಿನ ಮತದಾರರು ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಾಯ ಪಡೆದು ಕೊಳ್ಳಬಹುದು. ರುದ್ರಸ್ವಾಮಿ ಪೇಠ ಕರಿಯಮ್ಮನ ದೇವಸ್ಥಾನ 135 ರಿಂದ 138, ಅಬುಬಕರ ದರ್ಗಾ ಮೈಗೂರು ರಸ್ತೆ 130,131, 149ರ ಮತದಾರಿಗಾಗಿ, ಚೌಡಯ್ಯ ನಗರ ಗಾಣದೇವಿ ಗುಡಿ 162,168,171 ರಿಂದ 174 ರ ಮತದಾರರು ಭೇಟಿ ನೀಡಬಹುದು. ಶಾಲನ್‌ ಗೇಟ್‌ ಪೊಲೀಸ್‌ ಚೌಕ್‌ 169. 170. 183. 186. 187. 188 182. 184. ಹಾಗೂ 185 ರ ಬೂತ್‌ ಸಂಖ್ಯೆ ಮತದಾರರು ಭೇಟಿ ನೀಡಿ ತಮ್ಮ ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳ ಬಹುದು, ಗಣಪತಿ ದೇವಸ್ಥಾನ ಕಾಡಸಿದ್ಧೇಶ್ವರ ಕಾಲನಿ 156 ರಿಂದ 161, ಬಸವಭವನ 129.142. 143. 144 145 ಗ್ರಾಮ ಚವಡಿ 180, 181 139 . 140. 141. 150 .151. 152. 153. 154. 155. 188 ನಂಬರಿನ ಮತದಾರರು ಇಲ್ಲಿಗೆ ಭೇಟಿ ನೀಡಲು ಕೋರಲಾಗಿದೆ. ಜಮಖಂಡಿ ನಗರದ ನಾಗರೀಕರು ಈ ಅನುಕೂಲತೆಯನ್ನು ಸದುಪಯೋಗ ಪಡಿಸಿಕೊಂಡು ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ತಮ್ಮ ಮತಗಟ್ಟೆ ಅಧಿಕಾರಿ ನೀಡಿರುವ ಗಣತಿ ನಮೂನೆಗಳನ್ನು ಈ ಸಹಾಯವಾಣಿ ಕೇಂದ್ರಗಳಿಗೆ ಸೋಮವಾರ ದಿಂದ ನಮೂನೆಗಳನ್ನು ಭರ್ತಿ ಮಾಡಲು ಸಹಾಯ ಪಡೆಯ ಬಹುದು ಎಂದು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ