LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶ್ರೀ ಕಲ್ಮೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥಿಸಿ ಭಜನೆ, ಪೂಜಾ ಕಾರ್ಯಕ್ರಮ.

ನೇಸರಗಿ. ಮಳೆಗಾಗಿ ಪ್ರಾರ್ಥಿಸಿ ಗ್ರಾಮದ ಶ್ರೀ  ಕಲ್ಮೇಶ್ವರ ದೇವಸ್ಥಾನದಲ್ಲಿ ದಿ. 14 ರಂದು ರಾತ್ರಿ ಗ್ರಾಮದ ಎಲ್ಲ ಭಜನಾ ಮಂಡಳಿಗಳಿಂದ ಮಳೆಗಾಗಿ ಪ್ರಾರ್ಥಿಸಿ ಭಕ್ತಿ ಭಜನೆ ಜಾಗರಣೆ  ನೆರವೇರಿದವು. ಮತ್ತು ದಿ. 15 ರಂದು  ಮುಂಜಾನೆ  ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಕಲ್ಲೇಶ್ವರ ಸ್ವಾಮಿಗೆ ಪೂಜಾ ಕಾರ್ಯಕ್ರಮ, ಗಂಗಾ ಪೂಜೆ,ಗಣಪತಿ ಪೂಜೆ, ಉಮಾಮಹೇಶ್ವರರ ಪೂಜೆ ಹಾಗೂ ಮಹಾರುದ್ರಾಭಿಷೇಕ, ಶತ ನಾಮಾವಳಿ,ಮಹಾ ಮಂಗಳಾರತಿ,ಮಹಾಪ್ರಸಾದ  ವಿಶೇಷವಾಗಿರುವಂತಹ ಕಾರ್ಯಕ್ರಮಗಳು ಜರುಗಿದವು.
      ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು  ವೇದಬ್ರಹ್ಮ ವಿಶ್ವನಾಥ ಗುರೂಜಿ ವಹಿಸಿದ್ದರು. ಸಂಗಪ್ಪ ಗುಜನಟ್ಟಿ, ಮಹದೇವ ಕಾರಜೋಳ,ಮಲ್ಲಪ್ಪ ಗುಜನಟ್ಟಿ, ಸಿದ್ದಯ್ಯ ಚರಂತಿಮಠ,  ಗುರುಪಾದಯ್ಯ ಚರಂತಿಮಠ,ಮಹಾಂತೇಶ  ಮರಿಯಪ್ಪನವರ,ಬಸಪ್ಪ ಕಗ್ಗಣಗಿ,ಜಗದೀಶ ಕರಡಿ, ಬಸವರಾಜ ಕಾರಜೋಳ,ಬಸವರಾಜ ಹಾತರಕಿ,  ಈರಣ್ಣ ಮೂಲಿಮನಿ,ಗಂಗಪ್ಪ ಗಲಿಬಿ ಮಲ್ಲಿಕಾರ್ಜುನ ಸೋಮಣ್ಣನವರ ಹಾಗು ಗ್ರಾಮದ ಎಲ್ಲ ಸಮಾಜದ ಜನತೆ ಪಾಲ್ಗೊಂಡು ಆ ಭಗವಂತನಲ್ಲಿ ಮಳೆಗಾಗಿ ಪ್ರಾರ್ಥಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್