LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

 ಶ್ರೀ ಮಧುಕರ ದೇಶಪಾಂಡೆ ಇನಾಮದಾರ ಸರಕಾರಿ ಪ್ರೌಢ ಶಾಲೆಯ  ಗೌರವ ಕಾರ್ಯದರ್ಶಿಯಾಗಿ ಶ್ರೀಕಾಂತ ವಿ ಮಹಾಜನ ಆಯ್ಕೆ


ಘಟಪ್ರಭಾ. ಇಲ್ಲಿನ ಶ್ರೀ ಮಧುಕರ ದೇಶಪಾಂಡೆ ಇನಾಮದಾರ ಸರಕಾರಿ ಪ್ರೌಢ ಶಾಲೆ ಮಲ್ಲಾಪುರ ಪಿ ಜಿ, ಘಟಪ್ರಭಾದ ಶಾಲಾ ಸುಧಾರಣಾ ಸಮಿತಿಯ ಆಜೀವ ಗೌರವ ಕಾರ್ಯದರ್ಶಿಯಾಗಿ ಸಾಮಾಜಿಕ ಕಾರ್ಯಕರ್ತ ಮತ್ತು ಕನ್ನಡ ಸೇನೆ ಕರ್ನಾಟಕ ಸಂಘಟನೆಯ ಗೋಕಾಕ ತಾಲೂಕಾ ಉಪಾಧ್ಯಕ್ಷರಾದ ಶ್ರೀಕಾಂತ ವಿ ಮಹಾಜನ ಅವರು ನೇಮಕ ಮಾಡಲಾಗಿದೆ.

ಗೋಕಾಕ ವಿಧಾನ ಸಭಾ ಕ್ಷೇತ್ರದ ಶಾಸಕರು ಮತ್ತು ಶ್ರೀ ಮಧುಕರ ದೇಶಪಾಂಡೆ ಇನಾಮದಾರ ಸರಕಾರಿ ಪ್ರೌಢ ಶಾಲೆ ಎಸ್ ಡಿ ಎಮ್ ಸಿಯ ಗೌರವಾಧ್ಯಕ್ಷರಾದ  ರಮೇಶ್ ಜಾರಕಿಹೊಳಿ ಅವರ ಸೂಚನೆಯಂತೆ ಯುವ ಮುಖಂಡ  ಅಂಬಿರಾವ ಪಾಟೀಲ ಅವರ ಶಿಫಾರಸು ಮತ್ತು ಮೂಡಲಗಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಾರ್ಗದರ್ಶನ ದಲ್ಲಿ ಶಾಲೆಯ ಫಧಾನ ಗುರುಗಳಾದ  ಅಶೋಕ ಮಲಬಣ್ಣವರ ಅವರು ಶ್ರೀಕಾಂತ ವಿ ಮಹಾಜನ ಅವರ ನೇಮಕವನ್ನು ಶುಕ್ರವಾರ ದಿನಾಂಕ 06-02-2026 ರಂದು ಶಾಲೆ ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಘೋಷಣೆ ಮಾಡಿ ಅವರನ್ನು ಎಲ್ಲಾ ಸದಸ್ಯರು ಸಿಬ್ಬಂದಿಯವರು ಸನ್ಮಾನಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್