LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಅಫ್ಘಾನಿಸ್ತಾನದ ಮೇಲೆ ಪಾಕ್‌ ವಾಯುದಾಳಿ: 3 ಕ್ರಿಕೆಟಿಗರ ಸೇರಿ 10 ಮಂದಿ ಸಾವು

ಕಾಬೂಲ್ (ಅಫ್ಘಾನಿಸ್ತಾನ)​: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಸಂಘರ್ಷ ಮುಂದುವರಿದಿದೆ. ಶುಕ್ರವಾರ ತಡರಾತ್ರಿ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಸೇರಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ.


ಉಭಯ ದೇಶಗಳ ನಡುವಿನ ಎರಡು ದಿನಗಳ ಕದನ ವಿರಾಮ ಒಪ್ಪಂದವನ್ನು ಪಾಕಿಸ್ತಾನ ಉಲ್ಲಂಘಿಸಿ ವಾಯು ದಾಳಿ ನಡೆಸಿದೆ ಎಂದು ಅಫ್ಘಾನ್ ಅಧಿಕಾರಿಗಳು ಆರೋಪಿಸಿದ್ದಾರೆ.


ಎರಡು ದೇಶಗಳ ನಡುವಿನ 48 ಗಂಟೆಗಳ ಕದನ ವಿರಾಮ ಸುಮಾರು ಒಂದು ವಾರದ ರಕ್ತಸಿಕ್ತ ಗಡಿ ಘರ್ಷಣೆಗೆ ಕೊಂಚ ವಿರಾಮ ನೀಡಿತ್ತು. ಆದರೆ ಬಳಿಕ ಪಾಕ್ ಮತ್ತೆ ವೈಮಾನಿಕ ದಾಳಿ ಮಾಡಿದೆ.


"ಪಾಕಿಸ್ತಾನವು ಕದನ ವಿರಾಮವ ಉಲ್ಲಂಘಿಸಿ ಅಫ್ಘಾನಿಸ್ತಾನದ ಪಕ್ತಿಕಾ ಪ್ರಾಂತ್ಯದ ಮೂರು ಸ್ಥಳಗಳ ಮೇಲೆ ಬಾಂಬ್ ದಾಳಿ ಮಾಡಿದೆ. ಅಫ್ಘಾನಿಸ್ತಾನ ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತದೆ." ಎಂದು ಹಿರಿಯ ತಾಲಿಬಾನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್