Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ 100 ಫಲಿತಾಂಶ

ಸಂಕೇಶ್ವರ: ಶ್ರೀ ದುರದುಂಡೇಶ್ವರ ವಿದ್ಯಾ ಸಂವರ್ಧಕ ಸಂಘ ಕನ್ನಡ ಮಾಧ್ಯಮ ಪ್ರೌಢಶಾಲೆ ಎಸ್ ಎಸ್ ಎಲ್ ಸಿ 2025 26 ನೇ ಸಾಲಿನ ಶಾಲೆಯ ಫಲಿತಾಂಶ 100 ಪ್ರತಿಶತ ಆಗಿರುತ್ತದೆ. ಪ್ರಥಮ ಕ್ರಮಾಂಕ ಲಕ್ಷ್ಮಿ ಸಿದ್ದೇಶ್ವರ ಸುಲ್ತಾನಪುರೆ, 625/615 98,40% ದ್ವಿತೀಯ ಕ್ರಮಾಂಕ ವರುಣ್ ಚಿದಾನಂದ ಸ್ವಾಮಿ, 625/599 95,84% ತೃತಿಯ ಕ್ರಮಾಂಕ ಓಂಕಾರ್ ಚಂದ್ರಕಾಂತ್ ಮಂಗಸೂಳಿ,  625/587 93,92% ನಂತರ ಆದರ್ಶ ಶಂಕರ್ ಲಕ್ಷ್ಮೇಶ್ವರ, 625/587 93,92% ಉತ್ತೀರ್ಣರಾಗಿ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಉತ್ತಮ ಸಾಧನೆಗೈದ ಎಲ್ಲ ವಿದ್ಯಾರ್ಥಿಗಳನ್ನು  ಎಸ್ ಡಿ ವಿ ಎಸ್ ಸಂಘದ ಕಾರ್ಯಧ್ಯಕ್ಷರಾದ ಹಾಗೂ ಮಾಜಿ ಸಚಿವ ಎ. ಬಿ. ಪಾಟೀಲ್ ಸ್ಥಾನಿಕ ನಿಯಂತ್ರಣ ಸಮಿತಿ ಅಧ್ಯಕ್ಷ ಬಾಳಸಾಹೇಬ್ ವೈರಾಗಿ ಸಂಘದ ಕಾರ್ಯದರ್ಶಿಗಳಾದ ಜಿ. ಸಿ.  ಕೋಟಿಗಿ  ಆಡಳಿತ  ಅಧಿಕಾರಿಗಳಾದ ಡಾಕ್ಟರ್  ಬಿ. ಎ. ಪೂಜಾರಿ  ಮುಖ್ಯ ಅಧ್ಯಾಪಕಿ ಶ್ರೀಮತಿ ಕೆ. ಎಂ. ಕೋಳಿ ಶ್ರೀ ಡಿ ಎ ಬಡಕರ ಪ್ರಭಾರಿ ಮುಖ್ಯಾಧ್ಯಾಪಕರು  ಅಭಿನಂದನೆ ಸಲ್ಲಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*