LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರವರ 133ನೇ ಜಯಂತಿ ಆಚರಣೆ

ಗದಗ 15: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರವರ ೧೩೩ನೇ ಜಯಂತಿ ಆಚರಣೆಯನ್ನು ಗದಗ-ಬೆಟಗೇರಿ ನಗರಸಭೆ
ಆವರಣದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ಕೃಷ್ಣಗೌಡ ಎಚ್. ಪಾಟೀಲ, ಕೆ.ವಿ.ಜಿ. ಬ್ಯಾಂಕ ಗದಗ ಮುಖ್ಯ ಶಾಖೆ ಮ್ಯಾನೇಜರ ಹಾಗೂ ಅಖಿಲ ಭಾರತೀಯ ಗ್ರಾಮೀಣ ಬ್ಯಾಂಕ್ ಎಸ್. ಸಿ/ ಎಸ್. ಟಿ. ವೆಲಫೆರ್ ಅಸೋಸಿಯೇಶನ್ ದೆಹಲಿ ಖಜಾಂಚಿಯಾದ ಮುತ್ತುರಾಜ ಯಲ್ಲಪ್ಪ ಲಕ್ಕುಂಡಿ, ನಿವೃತ್ತ ಪೌರ ಕಾರ್ಮಿಕರ ಸಂಘದ ಅಧ್ಯಕ್ಷರಾದ ವಿರುಪಾಕ್ಷಪ್ಪ ರಾಮಗಿರಿ, ವಿಜಯ ಕಲ್ಮನಿ, ಬಸವರಾಜ ಮನಗುಂಡಿ, ಮಂಜು ಅಗಸಿಮನಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್