LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕೇರಳದಲ್ಲಿ ಮೆದುಳು ತಿನ್ನುವ ಸೋಂಕಿಗೆ 17 ಮಂದಿ ಬಲಿ, 67ಮಂದಿಗೆ ಸೋಂಕು

ನವದೆಹಲಿ, ಸೆಪ್ಟೆಂಬರ್ 15: ಕೇರಳದಲ್ಲಿ ಅತ್ಯಂತ ಅಪರೂಪದ ಆದರೆ ಮಾರಕವಾದ ಮೆದುಳಿನ ಸೋಂಕು ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್‌ನ (brain eating amoeba) ಹೊಸ ಪ್ರಕರಣ ವರದಿಯಾಗಿದ್ದು, ತಿರುವನಂತಪುರಂನಲ್ಲಿ 17 ವರ್ಷದ ಬಾಲಕನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಆರೋಗ್ಯ ಸೇವೆಗಳ ನಿರ್ದೇಶನಾಲಯ (ಡಿಎಚ್‌ಎಸ್) ಈ ವರ್ಷ ಇಲ್ಲಿಯವರೆಗೆ 17 ಜನರು ಸಾವನ್ನಪ್ಪಿದ್ದಾರೆ. ಒಟ್ಟು 67 ಜನರು ಅಪರೂಪದ ಮೆದುಳು ತಿನ್ನುವ ಅಮೀಬಾದಿಂದ ಸೋಂಕಿಗೆ ಒಳಗಾಗಿದ್ದಾರೆ ಎಂದು ದೃಢಪಡಿಸಿದೆ. ಆರೋಗ್ಯ ಇಲಾಖೆಯು ಕೇವಲ 2 ದೃಢಪಡಿಸಿದ ಸಾವುಗಳು ಸಂಭವಿಸಿವೆ ಎಂದು ಹೇಳಿತ್ತು, ಇನ್ನೂ 14 ಪ್ರಕರಣಗಳು ಪರಿಶೀಲನೆಯಲ್ಲಿವೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST