LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಉತ್ತರ ಕರ್ನಾಟಕದಾದ್ಯಂತ 2 ದಿನಗಳು ಭಾರೀ ಮಳೆಭಾರಿ ಮಳೆ

ಬೆಂಗಳೂರು, ಸೆಪ್ಟೆಂಬರ್ 27: ಇಂದಿನಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲೂ ಅಕ್ಟೋಬರ್ 1ರಿಂದ ಮಳೆ ಚುರುಕಾಗಲಿದೆ. ದಕ್ಷಿಣ ಒಳನಾಡಿನ ಸಾಕಷ್ಟು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ

ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲೂ ಸಾಧಾರಣ ಮಳೆಯಾಗಲಿದೆ.

ಸಿಂದಗಿ, ಹುಣಸಗಿ, ಕಕ್ಕೇರಿ, ಕೆಂಭಾವಿ, ಚಿಂಚೋಳಿ, ಔರಾದ್, ಭಾಲ್ಕಿ, ದೇವರಹಿಪ್ಪರಗಿ, ಹುಮ್ನಾಬಾದ್, ಇಂಡಿ, ನೆಲೋಗಿ, ಸೈದಾಪುರ, ಭಾಗಮಂಡಲ, ಬೀದರ್, ಗೇರುಸೊಪ್ಪ, ಗುರುಮಿಟ್ಕಲ್, ಕುಣಿಗಲ್, ಲೋಂಡಾ, ಮಾಗಡಿ, ಮಾನ್ವಿ, ನಾಪೋಕ್ಲು, ಪುತ್ತೂರು, ಸೇಡಂ, ಅಫ್ಝಲ್​ಪುರ, ಆಗುಂಬೆ, ಅಜ್ಜಂಪುರ, ಬಾದಾಮಿ, ಬಾಳೆಹೊನ್ನೂರು, ಬಂಟವಾಳ, ಬೆಳ್ಳಟ್ಟಿ, ಭದ್ರಾವತಿ, ಗಬ್ಬೂರು, ಹರಪನಹಳ್ಳಿ, ಜಯಪುರ, ಕಲಬುರಗಿ, ಕೊಟ್ಟಿಗೆಹಾರ, ಕುಂದಾಪುರ, ಮುದ್ದೇಬಿಹಾಳ, ಮೈಸೂರು, ನಾರಾಯಣಪುರ, ಶಾಹಪುರ, ಶೃಂಗೇರಿ, ತ್ಯಾಗರ್ತಿ, ಝಲ್ಕಿಯಲ್ಲಿ ಮಳೆಯಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್