LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು  ಅಸ್ವಸ್ಥ!

ರಾಯಚೂರು, ಏಪ್ರಿಲ್​ 27: ಅರೆಬೆಂದ ಊಟ ಸೇವಿಸಿ ವಿದ್ಯಾರ್ಥಿನಿಯರು  ಅಸ್ವಸ್ಥರಾಗಿರುವ ಘಟನೆ ಸಿಂಧನೂರಿನಲ್ಲಿರುವ  ಅಂಬೇಡ್ಕರ್ ವಸತಿ ನಿಲಯದಲ್ಲಿ ನಡೆದಿದೆ. ವಿದ್ಯಾರ್ಥಿನಿಯರು ನಿನ್ನೆ (ಏ.26) ರಂದು ಮಧ್ಯಾಹ್ನ ಊಟ ಸೇವಿಸಿ ಅಸ್ವಸ್ಥರಾಗಿದ್ದಾರೆ.

ಕೂಡಲೆ ವಿದ್ಯಾರ್ಥಿನಿಯರನ್ನು ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ವಿದ್ಯಾರ್ಥಿನಿಯರು 2 ಗಂಟೆ ಕಾಲ ನರಳಾಡಿದ್ದಾರೆ. ಆಸ್ಪತ್ರೆಗೆ ಸಮಾಜ ಕಲ್ಯಾಣ ಉಪನಿರ್ದೇಶಕ ಮಹೇಶ್ ಪೊತೆದಾರ್ ಭೇಟಿ ನೀಡಿದ್ದಾರೆ. ವಸತಿ ನಿಲಯದಲ್ಲಿನ ಊಟದ ಸಮಸ್ಯೆ ಬಗ್ಗೆ ಈ ಹಿಂದೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಪ್ರಯೋಜನವಾಗಿಲ್ಲ.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST