LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕಾರಂಜಿಮಠದಲ್ಲಿ 275ನೇ ಶಿವಾನುಭವ ಕಾರ್ಯಕ್ರಮ

ಬೆಳಗಾವಿ ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ ೨೭೪ನೇ ಶಿವಾನುಭವ ಕಾರ್ಯಕ್ರಮವು ಸೋಮವಾರ ದಿನಾಂಕ ೩ ಜೂನ ೨೦೨೪ರಂದು ಸಾಯಂಕಾಲ ೬ ಗಂಟೆಗೆ ಜರುಗುವುದು.

ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯ ಶ್ರೀ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳು ವಹಿಸಲಿದ್ದು, ಶ್ರೀ ಬಸವರಾಜ ಗಾರ್ಗಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಯರಗಟ್ಟಿ ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ರಾಜಶೇಖರ ಬಿರಾದಾರ ಅವರು ಬಸವಾದಿ ಶರಣರ ಅನುರೂಪದ ದಾಂಪತ್ಯ” ಎಂಬ ವಿಷಯ ಕುರಿತು ಉಪನ್ಯಾಸ ನೀಡುವರು ಶ್ರೀ ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ