LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜು.29 ರಂದು ಶಿವಶರಣ ಶ್ರೀ ಹಡಪದ ಅಪ್ಪಣ ಜಯಂತಿ


ಬಳ್ಳಾರಿ,ಜು.28 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಜು.29 ರಂದು ಬೆಳಿಗ್ಗೆ 12 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಏರ್ಪಡಿಸಲಾಗಿದೆ.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಬಳ್ಳಾರಿ ಲೋಕಸಭೆ ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶಾಸಕ ಜೆ.ಎನ್.ಗಣೇಶ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಹಾಗೂ ವಿಶೇಷ ಆಹ್ವಾನಿತರಾಗಿ ಬಳ್ಳಾರಿ ಹಡಪದ ಅಪ್ಪಣ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಸೇರಿದಂತೆ ಇತರರು ಭಾಗವಹಿಸುವರು.
ಬಳ್ಳಾರಿ ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯ ಸಹಾಯಕ ಪ್ರಾಧ್ಯಾಪಕರು ಆಲಂಭಾಷ ಅವರು ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡುವರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಅಂದು ಬೆಳಿಗ್ಗೆ 09.30 ಕ್ಕೆ ನಗರದ ಮುನ್ಸಿಪಲ್ ಕಾಲೇಜು ಆವರಣ, ಇಂದಿರಾ ವೃತ್ತ, ಗಡಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೇ ಬ್ರೂಸ್‌ಪೇಟೆ ಪೊಲೀಸ್ ಠಾಣೆ, ತೇರು ಬೀದಿ, ಜೈನ್ ಮಾರ್ಕೆಟ್, ಹೆಚ್.ಆರ್.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದ ವರೆಗೆ ಮೆರವಣಿಗೆ ನಡೆಯಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್ ಮಂಜುನಾಥ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್