LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಅ.೦೩ರಂದು ದ್ವಿತೀಯ ಆವೃತ್ತಿಯ ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ

ಗದಗ,ಜು.30:: ಶರಣರ ಜ್ಞಾನ ಯೋಗಾಶ್ರಮ ಟ್ರಸ್ಟ್ (ರಿ) ಗದಗ, ಎಸ್.ಆರ್.ಕೆ. ಯೋಗ ಸಮಿತಿ ಕೋರೆಕೊಪ್ಪ ಹಾಗೂ ಆರೋಗ್ಯ ಸಂಗಮ ಸೇವಾ ಫೌಂಡೇಶನ್ ಬೈಲಹೊಂಗಲ ಇವುಗಳ ಜಂಟಿ ಆಶ್ರಯದಲ್ಲಿ ಗದಗ ಜಿಲ್ಲೆಯಲ್ಲಿ ದ್ವಿತೀಯ ಬಾರಿಗೆ ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ-೨೦೨೬ ಅನ್ನು ಆಯೋಜಿಸಲಾಗಿದೆ.
ಈ ಸ್ಪರ್ಧೆಯು ಬರುವ ಅಕ್ಟೋಬರ್ ೩, ೨೦೨೬ರಂದು ಬೆಳಿಗ್ಗೆ ೭:೦೦ ಗಂಟೆಗೆ ಗದಗ ನಗರದ ಮುಳುಗುಂದ ರಸ್ತೆಯಲ್ಲಿರುವ ಕನಕ ಭವನ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಯೋಗಾಸನ ಸ್ಪರ್ಧಿಗಳು ಭಾಗವಹಿಸಿ, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರಾದ ಎ. ರಾಘವೇಂದ್ರ, ಚಿದಂಬರ ರಾವ್ ಹಾಗೂ ಸಿ. ಕೆ. ಪ್ರಕಾಶ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.
ಸ್ಪರ್ಧೆಯ ನಿಯಮಾವಳಿಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಎ. ರಾಘವೇಂದ್ರ: ೯೭೪೦೩ ೫೯೯೭೨, ಚಿದಂಬರ ರಾವ್: ೯೦೩೫೮ ೭೮೯೫೦, ಸಿ.ಕೆ.ಪ್ರಕಾಶ್: ೯೯೦೧೭ ೦೧೩೩೦ ಸಂಪರ್ಕಿಸಬಹುದಾಗಿದೆ:

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್