LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜು.6ರಂದು ಕಾರಂಜಿಮಠದಲ್ಲಿ  ೩೦೧ನೇ ಶಿವಾನುಭವ ಕಾರ್ಯಕ್ರಮ

ಬೆಳಗಾವಿ: ನಗರದ ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ ೩೦೧ನೇ ಶಿವಾನುಭವ ಕಾರ್ಯಕ್ರಮವು ಸೋಮವಾರ ದಿನಾಂಕ ೬ ಜುಲೈ ೨೦೨೬ರಂದು ಸಾಯಂಕಾಲ ೬ ಗಂಟೆಗೆ  ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯ ಶ್ರೀ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳವರು ವಹಿಸುವರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾದ ಡಾ. ಮೈತ್ರೇಯಣಿ ಗದಿಗೆಪ್ಪಗೌಡರ ಅವರು ʻಬಸವಾದಿ ಶರಣರು ಕಟ್ಟಿದ ಮಾನವತಾಧರ್ಮ ʼಎಂಬ ವಿಷಯ ವಿಶೇಷ ಉಪನ್ಯಾಸ ನೀಡುವರು.

ಇದೇ ಸಂದರ್ಭದಲ್ಲಿ ಸಂಗೀತಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಡಾ. ಸುನೀತಾ ಪಾಟೀಲ, ಡಾ ದುರ್ಗಾ ನಾಡಕರಣಿ,  ಸುಜಾತಾ ಕನ್ನೇಶ್,  ನೈನಾ ಗಿರಿಗೌಡರ, ಸಹನಾ ಬೋಗಾರ ಅವರನ್ನು ಶ್ರೀಮಠದಿಂದ ಸನ್ಮಾನಿಸಲಾಗುವುದು.

ಶ್ರೀ ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

   

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್