LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಏ.೧೩ ರಂದು ಇಂಡಿಗೆ ಶ್ರೀ ಸತ್ಯ ಸಾಯಿ ಪ್ರೇಮವಾಹಿಸಿ ರಥ ಬರಲಿದೆ : ಗಲಗಲಿ

ಇಂಡಿ : ಶ್ರೀ ಸತ್ಯ ಸಾಯಿ ಜನ್ಮ ಶತಮಾನೋತ್ಸವದ ಅಂಗವಾಗಿ ಶ್ರೀ ಸತ್ಯ ಸಾಯಿ ಪ್ರೇಮವಾಹಿಸಿ ರಥವು ಇಂಡಿಗೆ ಏ.೧೩ ರಂದು ಬರಲಿದೆ ಎಂದು ಸಂಯೋಜಕರು ಶ್ರೀ ಸತ್ಯ ಸಾಯಿ ಮಹಿಳಾ ಸೇವಾ ಸಮಿತಿ ಗಂಗಾ ಗಲಗಲಿ ತಿಳಿಸಿದ್ದಾರೆ.
ಅಂದು ಮಹಾವೀರ ವೃತ್ತದಿಂದ ಮೆರವಣೆಗೆ ನಡೆಯಲಿದ್ದು ವಾಧ್ಯ ಮೇಳ ಘೋಷಣೆಯೊಂದಿಗೆ ಸಾಯಿ ಗಾಯತ್ರಿ ಸಾಯಿ ಭಜನೆ ವೇಷದಾರಿಗಳು ಬಾಲ ವಿಕಾಸ ಮಕ್ಕಳಿಂದ ಮಹಿಳೆಯರ ಕೋಲಾಟ ಕುಂಭಮೇಳ ಆರತಿ ಮಂಗಳ ದ್ರವ್ಯ ಮತ್ತು ವಿವಿಧ ಭಕ್ಷ ಭೋಜನಗಳಿಂದ ರಥದ ಭವ್ಯವಾದ ಮೆರವಣೆಗೆ ನಡೆಯಲಿದೆ ಎಂದರು.
ನಂತರ ಭಕ್ತಾದಿಗಳಿಗೆ ಸೀರೆ ಮತ್ತು ಮಹಾಪ್ರಸಾದ ವಿತರಣೆ ಮಾಡಲಾಗುವದು ಎಂದು ತಿಳಿಸಿದ್ದಾರೆ.
ರಥವು ಪುಟಪುರ್ತಿಯಿಂದ ಹೊರಟು ಬಾಗಲಕೋಟ, ವಿಜಯಪುರಕ್ಕೆ ಏ. ೧೦ ರಂದು ಆಗಮಿಸಲಿದೆ. ಮುದ್ದೇಬಿಹಾಳ,ಹೂವಿನ ಹಿಪ್ಪರಗಿ, ಮನಗೂಳಿ, ಮುಳವಾಡ, ವಿಜಯಪುರ ಉಮರಾಣಿ ಅಂಜುಟಗಿ ಮಾರ್ಗವಾಗಿ ಇಂಡಿಗೆ ಆಗಮಿಸಿ ನಂತರ ರಾಮನಳ್ಳಿ,ಕೊರಳ್ಳಿ ಸಿಂದಗಿ ಮಾರ್ಗವಾಗಿ ಕಲಬುರಗಿ ಜಿಲ್ಲೆಗೆ ಹೊರಡಲಿದೆ ಎಂದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್