LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯದಲ್ಲಿ 437 ಮಂದಿಗೆ ಡೆಂಗ್ಯೂ ಪತ್ತೆ!


ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 437 ಮಂದಿಯಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಇದರಿಂದ ಒಟ್ಟು 91 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಯಲ್ಲಿ 2704 ಮಂದಿ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 437 ಜನರಿಗೆ ಡೆಂಗ್ಯೂ ದೃಢಪಟ್ಟಿದೆ.


ಇದರಲ್ಲಿ 1 ವರ್ಷದೊಳಗಿನ 07, 1 ರಿಂದ 18 ವರ್ಷದೊಳಗಿನ 154, 18 ವರ್ಷ ಮೇಲ್ಪಟ್ಟವರು 276 ಮಂದಿ ಇದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಸಾವಿನ ಪ್ರಮಾಣ ಶೇ.0.07 ಇದೆ. ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 8,658 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಒಟ್ಟು 7 ಮಂದಿ ಡೆಂಗ್ಯೂನಿಂದ ಮೃತಪಟ್ಟಿದ್ದಾರೆ.










Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್