ಬೆಂಗಳೂರು, ನವೆಂಬರ್ 15: ಕರ್ನಾಟಕ ಸರ್ಕಾರ ಆಡಳಿತ ವಿಭಾಗಕ್ಕೆ ಮೇಜರ್ ಸರ್ಜರಿ ಮಾಡಿದೆ. ಐಪಿಎಸ್ ಏಳು ಮಂದಿ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಹುದ್ದೆ ನಿರೀಕ್ಷೆಯಲ್ಲಿದ್ದ ಸಂತನು ಸಿನ್ಹಾ ಅವರನ್ನು ಸಿಐದಿಯ ಡಿಐಜಿ ಹುದ್ದೆಗೆ ಹಾಗೂ ಸಿಐಡಿಯ ಎಸ್ಪಿ ಹುದ್ದೆಗೆ ಜಿ.ಸಂಗೀತ ಅವರನ್ನು ವರ್ಗಾವಣೆ ಮಾಡಲಾಗಿದೆ.
- ಶಾಂತನು ಸಿನ್ಹಾ- ಡಿಐಜಿಪಿ, ಸಿಐಡಿ
- ಜಿ.ಸಂಗೀತಾ, ಎಸ್ ಪಿ, ಸಿಐಡಿ
- ಅಬ್ದುಲ್ ಅಹದ್, ನಿರ್ದೇಶಕರು, ಬಿಎಂಟಿಸಿ(ಸೆಕ್ಯೂರಿಟಿ & ವಿಜಿನಲ್ಸ್)
- ಲಕ್ಷ್ಮಣ್ ನಿಂಬರಗಿ, ಎಸ್ ಪಿ, ವಿಜಯಪುರ
- ಚನ್ನಬಸವಣ್ಣ ಲಂಗೋಟಿ, ನಿರ್ದೇಶಕ ಕರ್ನಾಟಕ ಪೊಲೀಸ್ ಅಕಾಡೆಮಿ (ಹೆಚ್ಚುವರಿ ಹೊಣೆ)
- ಪೃಥ್ವಿಕ್ ಶಂಕರ್, ಎಸ್ ಪಿ, ಯಾದಗಿರಿ
- ಶಿವಾಂಶು ರಾಜಪೂತ್, ಎಸ್ ಪಿ, ರಾಜ್ಯ ಅಪರಾಧ ದಾಖಲೆ ವಿಭಾಗ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.