LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೆಂಗಳೂರಿಗೆ 7 ಸಾವಿರ ಎಲೆಕ್ಟ್ರಿಕ್‌ ಬಸ್‌; ದೆಹಲಿಯನ್ನೂ ಮೀರಿಸಿದ ರಾಜಧಾನಿ

ಬೆಂಗಳೂರು, ಫೆಬ್ರವರಿ 19: ಕೇಂದ್ರ ಸರ್ಕಾರವು ಹೊಸದಾಗಿ ಪ್ರಾರಂಭಿಸಿರುವ ಪ್ರಧಾನ ಮಂತ್ರಿ ಇ-ಡ್ರೈವ್ ಯೋಜನೆಯಡಿಯಲ್ಲಿ ಬೆಂಗಳೂರಿಗೆ 7,000 ಎಲೆಕ್ಟ್ರಿಕ್ ಬಸ್‌ಗಳನ್ನು ಅನುಮೋದಿಸಿದೆ. ಇದರಿಂದಾಗಿ, ಬೆಂಗಳೂರು ಶೀಘ್ರದಲ್ಲೇ ಸಾರ್ವಜನಿಕ ಸಾರಿಗೆ ಬಸ್‌ಗಳ ಸಂಖ್ಯೆಯಲ್ಲಿ ದೆಹಲಿಯನ್ನು ಮೀರಿಸುವ ಸಾಧ್ಯತೆಯಿದೆ. ಪ್ರಧಾನ ಮಂತ್ರಿ ಇ-ಡ್ರೈವ್ ಯೋಜನೆಯಡಿಯಲ್ಲಿ, ಬೆಂಗಳೂರಿಗೆ 7,000 ಇ-ಬಸ್‌ಗಳು ಸಿಗಲಿದ್ದು, ಹೈದರಾಬಾದ್‌ಗೆ 2,800 ಇ-ಬಸ್‌ಗಳು ಸಿಗಲಿವೆ ಎಂದು ವರದಿಯಾಗಿದೆ.









ಸದ್ಯ, 8,000 ಕ್ಕೂ ಹೆಚ್ಚು ಬಸ್‌ಗಳನ್ನು ಹೊಂದಿರುವ ದೆಹಲಿಯು ದೇಶದ ಎಲ್ಲಾ ನಗರಗಳ ಪೈಕಿ ಅತಿ ಹೆಚ್ಚು ಸಾರ್ವಜನಿಕರ ಸಾರಿಗೆ ಬಸ್‌ಗಳನ್ನು ಹೊಂದಿದೆ. ಆದರೆ, ಬೆಂಗಳೂರಿಗೆ ಕೇಂದ್ರದಿಂದ ಬರಲಿರುವ ಬಸ್​ಗಳು ಹಾಗೂ ಬಿಎಂಟಿಸಿ ಖರೀದಿಸಲಿರುವ ಬಸ್​ಗಳ ಲೆಕ್ಕಾಚಾರ ಹಾಕಿದಾಗ, ಮುಂದಿನ 2-3 ವರ್ಷಗಳಲ್ಲಿ ದೆಹಲಿಯನ್ನು ಮೀರಿಸಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST