LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

7ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ: ಮುಖ್ಯ ಶಿಕ್ಷಕ ವೆಂಕಟೇಶ್​ ಬಂಧನ

ಚಿಕ್ಕಬಳ್ಳಾಪುರ, (ಮೇ 28):ಸರ್ಕಾರಿ ಶಾಲೆ ಮುಖ್ಯ ಶಿಕ್ಷಕಕನಿಂದ ಅತ್ಯಾಚಾರಕ್ಕೊಳಗಾಗಿದ್ದ 7ನೇ ತರಗತಿ ವಿದ್ಯಾರ್ಥಿನಿ ಇದೀಗ ಮೂರು ತಿಂಗಳು ಗರ್ಭಿಣಿಯಾಗಿದ್ದಾಳೆ.

ಚಿಕ್ಕಬಳ್ಳಾಪುರಜಿಲ್ಲೆ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇದೀಗ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿನಿಯ ಮೇಲೆ ಕಳೆದ ಕೆಲ ತಿಂಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಇದೀಗ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ. ಇನ್ನು  ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿರುವ ವಿದ್ಯಾರ್ಥಿನಿಯನ್ನು ಮಹಿಳಾ ಅಧಿಕಾರಿಗಳು ರಕ್ಷಿಸಿ ಆಪ್ತ ಸಮಾಲೋಚನೆ ನಡೆಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST