LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

80 ವರ್ಷದ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ: ತಮಿಳುನಾಡಿನಲ್ಲಿ ನೀಚ ಕೃತ್ಯ

ಚೆನ್ನೈ, ಜೂನ್ 17: ತಮಿಳುನಾಡಿನಲ್ಲಿ ಸೋಮವಾರ ಸಂಜೆ 80 ವರ್ಷದ ಮಹಿಳೆ ಮನೆಯ ಹೊರೆಗ ವಾಕಿಂಗ್ ಮಾಡುತ್ತಿದ್ದಾಗ ಕುಡಿದ ಮತ್ತಿನಲ್ಲಿದ್ದ ಸುಂದರವೇಲ್ ಎಂಬ ವ್ಯಕ್ತಿ ಆ ವೃದ್ಧೆಯನ್ನು ಅಪಹರಿಸಿ, ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಂತರ ಅವರ ಮೈಮೇಲಿದ್ದ ಒಡವೆಗಳನ್ನು ದೋಚಿಕೊಂಡು ಪರಾರಿಯಾಗಿದ್ದಾನೆ. ಆ ವೃದ್ಧೆ ಪ್ರಜ್ಞಾಹೀನರಾಗಿ ಬಿದ್ದಿರುವುದನ್ನು ಕಂಡ ಸ್ಥಳೀಯರು ಅವರನ್ನು ರಕ್ಷಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಮಿಳುನಾಡಿನ ಕಡಲೂರು ಜಿಲ್ಲೆಯ ಪನ್ರುಟ್ಟಿ ಬಳಿ ಈ ಘಟನೆ ನಡೆದಿದೆ. ಪೊಲೀಸರು ಆರಂಭದಲ್ಲಿ ಈ ಕೃತ್ಯದಲ್ಲಿ ಹಲವಾರು ವ್ಯಕ್ತಿಗಳು ಭಾಗಿಯಾಗಿದ್ದಾರೆಂದು ಶಂಕಿಸಿದ್ದರು. ಆದರೆ ನಂತರ ಹಲ್ಲೆ ಮತ್ತು ದರೋಡೆಗೆ ಒಬ್ಬ ವ್ಯಕ್ತಿ ಮಾತ್ರ ಕಾರಣ ಎಂದು ಹೇಳಿದ್ದಾರೆ.





Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST