LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಾನವೀಯತೆ ಮೆರೆದ ಬಾಲಿಕಾ ಆದರ್ಶ ವಿದ್ಯಾಲಯದ 9 ನೇ ತರಗತಿ ವಿದ್ಯಾರ್ಥಿನಿ

ಬೆಳಗಾವಿ: ಟಿಳಕವಾಡಿಯ ಕಾಂಗ್ರೆಸ್ ರಸ್ತೆಯ ಮೊದಲನೇ ರೇಲ್ವೆ ಗೇಟ್ ಬಳಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಮೂವರ ಜೀವ ಉಳಿಸಿ ಮಾನವೀಯತೆ ಮೆರೆದ ಬಾಲಿಕಾ ಆದರ್ಶ ವಿದ್ಯಾಲಯದ 9 ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸ್ಪೂರ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಸತ್ಕರಿಸಿದರು. ಸ್ಫೂರ್ತಿ ಹಾಗೂ ಅವಳ ತಂದೆಯ ಸಮಯ ಪ್ರಜ್ಞೆಯನ್ನು ಸಚಿವರು ಮುಕ್ತಕಂಠದಿಂದ ಶ್ಲಾಘಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST