LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮೋದಿ ಅಧ್ಯಕ್ಷತೆಯಲ್ಲಿ ಇಂದು ಸಂಪುಟ ಸಮಿತಿಗಳ ಸಭೆ

ನವದೆಹಲಿ, ಏಪ್ರಿಲ್ 30: ಪಹಲ್ಗಾಮ್​ನಲ್ಲಿ ನಡೆದ ಉಗ್ರ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಇಂದು ಸಂಪುಟ ಸಮಿತಿಗಳ ಸಭೆ ನಡೆಸಲಿದ್ದಾರೆ. ಪಾಕಿಸ್ತಾನ ವಿರುದ್ಧ ಮತ್ತಷ್ಟು ನಿರ್ಣಯಗಳು ಬರುವ ಸಾಧ್ಯತೆ ಇದೆ. 2019 ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ (CCPA) ಕೊನೆಯದಾಗಿ ಸಭೆ ಸೇರಿತ್ತು.





ಮೂರನೇ ಸಭೆಯು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯದ್ದಾಗಿದ್ದು, ಪಾಕಿಸ್ತಾನದ ಮೇಲೆ ಆರ್ಥಿಕ ಒತ್ತಡವನ್ನು ಹೆಚ್ಚಿಸುವ ಕಾರ್ಯತಂತ್ರದ ಕುರಿತು ಚರ್ಚಿಸಲಾಗುವುದು. ಉರಿ ಮತ್ತು ಪುಲ್ವಾಮಾ ದಾಳಿಗಳ ನಂತರ ಭಾರತವು ಪಾಕಿಸ್ತಾನವನ್ನು ಆರ್ಥಿಕವಾಗಿ ದುರ್ಬಲಗೊಳಿಸುವಲ್ಲಿ ಈಗಾಗಲೇ ಯಶಸ್ವಿಯಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ