LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸ್ವಚ್ಛತೆ, ಪರಿಸರ, ಶಿಕ್ಷಣ, ರಕ್ಷಣೆ ಕುರಿತು ನಾಟಕ ಪ್ರದರ್ಶನ.

ನೇಸರಗಿ. ಸಮೀಪದ  ವನ್ನೂರ ಗ್ರಾಮದ  ಶ್ರೀ ಸಂಕಲ್ಪ  ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ ಬೀದಿ ನಾಟಕ ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆಯ ಆಶ್ರಯದಲ್ಲಿ  ಯುವಜನ ಹಾಗೂ ಸಾಂಸ್ಕೃತಿಕ ಅಭಿವೃದ್ಧಿ ಕೇಂದ್ರ ಕಲಾ ತಂಡದ ಸದಸ್ಯರ ನಡೆಸಿಕೊಡುವ ನಾಟಕ ಕಾರ್ಯಕ್ರಮವನ್ನು  ಶನಿವಾರದಂದು  ಹಮ್ಮಿಕೊಳ್ಳಲಾಗಿತ್ತು.
          ಯುವಜನ ಹಾಗೂ ಸಾಂಸ್ಕೃತಿಕ ಅಭಿವೃದ್ಧಿ ಕೇಂದ್ರ ಕಲಾ ತಂಡದವರಿಂದ ಸ್ವಚ್ಚತೆ ,ಪರಿಸರ ರಕ್ಷಣೆ ,ಶಿಕ್ಷಣದ ಬಗ್ಗೆ ,ಹೆಣ್ಣು ಗಂಡು ತಾರತಮ್ಯ ,ಸುಜ್ಞಾನ ನಿಧಿ ಶಿಷ್ಯವೇತನ, ಜ್ಞಾನ ದೀಪ ಶಿಕ್ಷಕರ ವದಗನೆ ,ವಾತ್ಸಲ್ಯ ಕಾರ್ಯಕ್ರಮ, ವರದಕ್ಷಿಣೆ  ಕಿರುಕುಳ ಮುಂತಾದ ಯೋಜನೆಯ ಹಲವಾರು ಕಾರ್ಯ ಕ್ರಮಗಳ ಬಗ್ಗೆ  ಬಾಲ್ಯ ವಿವಾಹ,ಹಾಗೂ ಶೌಚಾಲಯ ಬಳಕೆ ಬಗ್ಗೆ ನಾಟಕದ ಮುಖಾಂತರ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಮಾಡಿದರು.
    ಕಾರ್ಯಕ್ರಮದಲ್ಲಿ ಮಾಜಿ ಗ್ರಾ ಪಂ ಅಧ್ಯಕ್ಷ ಮಂಜುಳಾ  ಪಾಟೀಲ, ಶ್ರೀ  ವೀರಭದ್ರೇಶ್ವರ ದೇವಸ್ಥಾನ ಕಮಿಟಿ  ಅಧ್ಯಕ್ಷರಾದ ಈರಪ್ಪ ದೇಮಟ್ಟಿ,
ಸರಕಾರಿ ವೈದ್ಯಾಧಿಕಾರಿಗಳಾದ ಎಂ ಎನ್ ಫಿರಜಾದೆ,ತಾಲೂಕಿನ ಜ್ಞಾನವಿಕಾಸ ಸಮನ್ವದಿಕಾರಿ ಶ್ರೀಮತಿ ಶೈಲಾ ಜೆಕ್ಕಣ್ಣವರ,
ವಲಯದ ಮೇಲ್ವಿಚಾರಕರಾದ ಪರಶುರಾಮ, ಕಲಾ ತಂಡದ ಅಧ್ಯಕ್ಷರಾದ  ಎಸ್ ಎಸ್  ಹಿರೇಮಠ   ,,,ಯುವಜನ ಹಾಗೂ ಸಾಂಸ್ಕೃತಿಕ ಅಭಿವೃದ್ಧಿ ಕೇಂದ್ರ ಕಲಾ ತಂಡದ ಸದಸ್ಯರು ,ಸೇವಾ ಪ್ರತಿನಿಧಿ ಆಶಾ ಸತ್ಯಮ್ಮ ,ವಿ ಎಲ್ ಇ  ಮೀನಾಕ್ಷಿ ಹಾಗೂ ಕೇಂದ್ರದ ಸದಸ್ಯರು ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್