Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಖ ಸಮೃದ್ಧಿಗಾಗಿ ವಾರದ ವೃತಾಚರಣವೃತಾಚರಣೆ

 

ಮುಗಳಖೋಡ (5) ಸಂಪ್ರದಾಯದಂತೆ ಪ್ರತಿ ವರ್ಷದಂತೆ ಸುಕ್ಷೇತ್ರ ಮುಗಳಖೋಡ ಪಟ್ಟಣದಲ್ಲಿ ಮಳೆ ಬೆಳೆಯಿಂದ  ಸುಖ ಸಮೃದ್ಧಿಹೊಂದಿ  ಆರೊಗ್ಯಯುತ ಜೀವನ ಕಳೆಯಲು ಎಪ್ರಿಲ್ 24 ರಿಂದ ಮೇ 8 ರವರೆಗೆ ದೇವತೆಗಳ ಹೆಸರಿನಲ್ಲಿ ವೃತಾಚರಣೆ ನಿಮಿತ್ಯ ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಸಂಪೂರ್ಣ ಬಂದ್ ಮಾಡಿ ಶ್ರೀ ಗಜಾನನ ವೃತ್ತದ ಗಜಾನನ ಮಂದಿರದ ಆವರಣದಲ್ಲಿ ಪಟ್ಟಣದ  ಹಾಗೂ ಸುತ್ತಲಿನ ಗ್ರಾಮದ ಭಜನಾ ಕಲಾವಿದರಿಂದ ಭಕ್ತಿಯ ತತ್ವ ಪದಗಳ ಭಜನೆ ಕಾರ್ಯಕ್ರಮ ಆಯೋಜಿಸಿದ್ದು ಈ ಸಂದರ್ಭದಲ್ಲಿ  ಶ್ರೀ ಯಲ್ಲಾಲಿಂಗೇಶ್ವರ ಪ್ರಭು ಮಹಾರಾಜರ ಕ್ಷೇತ್ರದರ್ಶನಕ್ಕೆ ಆಗಮಿಸುವ ಭಕ್ತರಿಗೆ  ಅಂಬಲಿ ಪ್ರಸಾದ ಸೇವೆ ವ್ಯವಸ್ಥೆ ಕಲ್ಪಿಸಲಾಗಿದೆ, ಶುಕ್ರವಾರ 8 ರಂದು ಬೆಳಿಗ್ಗೆ ಎಲ್ಲ ದೇವಮಂದಿರಗಳಲ್ಲಿ ಅಭಿಷೇಕ ಮಂತ್ರ ಘೋಷಣೆ ಯೊಂದಿಗೆ ಪೂಜೆ ನೈವೇದ್ಯ ಅರ್ಪಿಸಿ ವಾರದ ವೃತಾಚರಣೆ ಸಂಪನ್ನಗೊಳ್ಳುವುದು ಪಟ್ಟಣದ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಿ  ಎಂದು ವೃತಾಚರಣೆ ವ್ಯವಸ್ಥಾಪಕ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*