LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಯುವಕನೊಬ್ಬ ಮಹಿಳಾ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ

ಮಧ್ಯಪ್ರದೇಶ: ಯುವಕನೊಬ್ಬ ಮಹಿಳಾ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಧ್ಯಪ್ರದೇಶದ ಟಿಕಮ್‌ಗಢ್ ಜಿಲ್ಲೆಯಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.





ಮಾಹಿತಿ ಪಡೆದ ಬಡಗಾಂವ್ ಪೊಲೀಸ್ ಠಾಣೆ ಪ್ರಭಾರಿ ಅನು ಮೇಘಾ ಗುಪ್ತಾ ದುಬೆ ಘಟನಾ ಸ್ಥಳಕ್ಕೆ ಆಗಮಿಸಿ ರಸ್ತೆ ತಡೆ ತೆರವುಗೊಳಿಸಿದ್ದರು.ಆದರೆ, ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ವಾಗ್ವಾದದ ನಡುವೆ ಮಹಿಳಾ ಪೊಲೀಸ್​ ಅಧಿಕಾರಿ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರಿಂದ ಕೋಪಗೊಂಡ ಯುವಕ ಪೊಲೀಸ್​ ಎಂದೂ ಕೂಡ ನೋಡದೇ ತಿಗುರಿಸಿ ಕೆನ್ನೆಗೆ ಹೊಡೆದಿದ್ದಾನೆ. ಈ ಘಟನೆಯಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಘಟನಾ ಸ್ಥಳವನ್ನು ನಿಯಂತ್ರಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST