LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಖಾತೆ ಬದಲಾವಣೆ ವದಂತಿ: ಡಾ ಜಿ ಪರಮೇಶ್ವರ್​

ಬೆಂಗಳೂರು, ಜೂನ್​ 09: ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತ ಪ್ರಕರಣ ಇಡೀ ಕರುನಾಡಿಗೆ ಸೂತಕ ತಂದಿದೆ. ಸದ್ಯ ಈ ಪ್ರಕರಣ ರಾಜಕೀಯ ನಾಯಕರ ಜಟಾಪಟಿಗೆ ಆಹಾರವಾಗಿದೆ. ದುರಂತಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಗೃಹ ಸಿಚಿವ ಡಾ.ಪರಮೇಶ್ವರ್ ಹೊಣೆ ಎಂದು ವಿಪಕ್ಷಗಳು ಕಿಡಿಕಾರಿದ್ದವು. ಇದೇ ವೇಳೆ ಜಿ ಪರಮೇಶ್ವರ್, ಖಾತೆ ಬದಲಾಯಿಸಲು ಕೇಳಿದ್ದಾರೆ ಅನ್ನೋ ವದಂತಿ ಕೂಡ ಹಬ್ಬಿತ್ತು. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಿಚಿವರು, ಇದು ಸತ್ಯಕ್ಕೆ ದೂರವಾದದ್ದು, ಇದು ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST