LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಸ್ ಎಫ್ ಎಸ್ ಕಾಲೇಜ್ ಪಿ.ಯು.ಸಿ. ದ್ವಿತೀಯ ವರ್ಷದ ವಿದ್ಯಾರ್ಥಿಗಳ ಸಾಧನೆ 





ರಾಮದುರ್ಗ: ತಾಲೂಕಿನ ಶ್ರೀ ಫಲಾಹಾರ ಶಿವಯೋಗಿಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ, ಸುರೇಬಾನ 2025-26 ನೇ ಸಾಲಿನ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆ -1ರ ಫಲಿತಾಂಶದಲ್ಲಿ ವಿದ್ಯಾರ್ಥಿಗಳು ಸಾಧನೆ ಗೈದಿದ್ದಾರೆ.

ಕಲಾ ವಿಭಾಗ :

ಆದಿಲ್ ಬಂದಗಿ 555 - 92.50% ಪ್ರಥಮ ಸ್ಥಾನ, ಶ್ವೇತಾ ಬಡಿಗೇರ 551 - 91.83 % ದ್ವಿತೀಯ ಸ್ಥಾನ, ಭಾರತಿ ಚಿಕ್ಕನರಗುಂದ  541- 90.16% ತೃತೀಯ ಸ್ಥಾನ

ವಾಣಿಜ್ಯ ವಿಭಾಗ :

ಮಣಿಕಂಠ ಬೆನಕಟ್ಟಿ  541 - 90.16% ಪ್ರಥಮ ಸ್ಥಾನ, ವಿನಾಯಕ ಶಹಾಪೂರ  536- 89.33% ದ್ವಿತೀಯ ಸ್ಥಾನ,

ಶಾಲಿನಿ ಯಡ್ರಾಂವಿ  530 - 88.33% ತೃತೀಯ ಸ್ಥಾನ  ಪಡೆದಿದ್ದಾರೆ.

ಸಾಧನೆ ಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಪ್ರಾಚಾರ್ಯರು, ಉಪ ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್