LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಆರೋಪಿಗಳಿಗೆ ಜೈಲಿನಲ್ಲಿ ಸಿಗರೇಟ್‌, ರಾಜ್ಯಾತಿಥ್ಯ ಲಭಿಸಿದರೆ ಜೈಲಾಧಿಕಾರಿಗಳ ವಿರುದ್ಧ ಕ್ರಮ: ಸುಪ್ರಿಂ

ಬೆಂಗಳೂರು, ಆಗಸ್ಟ್​ 14: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಹೈಕೋರ್ಟ್ ಆದೇಶಗಳ ಲೋಪವನ್ನು ಸುಪ್ರೀಂ ಎತ್ತಿ ತೋರಿಸಿದೆ. ಆ ಮೂಲಕ ಇನ್ನು ಮುಂದೆ ಆರೋಪಿಗಳು ಜೈಲಿನಲ್ಲಿ ಸಿಗರೇಟ್ ಸೇದಿದ ಅಥವಾ ರಾಜ್ಯಾತಿಥ್ಯದ ಯಾವುದೇ ಫೋಟೋ ಕಂಡು ಬಂದರೆ ಜೈಲು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ.

ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಪ್ರಕರಣ ವಿಚಾರಣೆ ಮಾಡಿದ್ದು, ಆರೋಪಿ ಎಷ್ಟೇ ದೊಡ್ಡವರಿದ್ದರೂ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್​ಮೆಂಟ್ ನೀಡಲಾಗಿದೆ. ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಹೇಳಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ