Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಕ್ಕು, ಅಲೂಮಿನಿಯಮ್ ಮೇಲೆ ಅಮೆರಿಕ ಶೇ. 25 ಆಮದು ಸುಂಕ ಹೇರಿಕೆ

ನವದೆಹಲಿ, ಫೆಬ್ರುವರಿ 10: ಏಟಿಗೆ ಏಟು ಎನ್ನುವ ನೀತಿಗೆ ಕಟ್ಟುಬಿದ್ದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎಲ್ಲಾ ಉಕ್ಕು ಮತ್ತು ಅಲೂಮಿನಿಯಮ್ ಆಮದುಗಳ ಮೇಲೆ ಶೇ. 25 ಸುಂಕ ವಿಧಿಸುತ್ತಿರುವುದಾಗಿ ಹೇಳಿದ್ದಾರೆ.

ಈಗ ಇರುವ ಸುಂಕಗಳ ಜೊತೆಗೆ ಹೆಚ್ಚುವರಿಯಾಗಿ ಶೇ. 25ರಷ್ಟು ಆಮದು ಸುಂಕ ಹಾಕಲಾಗುತ್ತದಾ ಎಂಬುದು ಸ್ಪಷ್ಟವಾಗಿಲ್ಲ. ‘ಅಮೆರಿಕಕ್ಕೆ ಬರುತ್ತಿರುವ ಯಾವುದೇ ಉಕ್ಕಿಗೆ ಶೇ. 25ರಷ್ಟು ಆಮದು ಸುಂಕ ತೆರಬೇಕಾಗುತ್ತದೆ’ ಎಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಟ್ರಂಪ್ ತಿಳಿಸಿದ್ದಾರೆ.

ಬೇರೆ ದೇಶಗಳು ಅಮೆರಿಕದ ಉತ್ಪನ್ನಗಳ ಮೇಲೆ ಎಷ್ಟು ತೆರಿಗೆ ಹಾಕುತ್ತವೋ, ತಾವೂ ಕೂಡ ಆ ದೇಶಗಳ ಉತ್ಪನ್ನಗಳ ಮೇಲೆ ಅಷ್ಟೇ ತೆರಿಗೆ ಹಾಕುತ್ತೇವೆ ಎಂದು ಡೊನಾಲ್ಡ್ ಟ್ರಂಪ್ ಪದೇ ಪದೇ ಹೇಳುತ್ತಾ ಬಂದಿದ್ದಾರೆ. ನಾಳೆ ಅಥವಾ ನಾಳಿದ್ದು (ಫೆ. 12) ಅಮೆರಿಕ ಅಧ್ಯಕ್ಷರು ಪ್ರತ್ಯೇಕ ಸುದ್ದಿಗೋಷ್ಠಿ ಕರೆದು ಆಮದು ಸುಂಕಗಳ ಕುರಿತು ಮಾತನಾಡಲಿದ್ದಾರೆ. 2017ರಲ್ಲಿ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷರಾದಾಗಲೂ ಡೊನಾಲ್ಡ್ ಟ್ರಂಪ್ ಅವರು ಆಮದು ಸುಂಕ ವಿಧಿಸುವ ನೀತಿ ಅನುಸರಿಸಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*