LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಯುವಕ ಕಾಣೆ ಪತ್ತಗೆ ಮನವಿ


ಬಳ್ಳಾರಿ,ಜೂ.05
ನಗರದ ವಾರ್ಡ್ ನಂ.29 ಕುರುಬರ ಓಣಿಥಿ ಮಲ್ಲೇಶ್ವರ ಗುಡಿ ಹತ್ತಿರದ ನಿವಾಸಿಯಾದ ಕೆ.ಸಿ.ಪವನ್ ಎನ್ನುವ 25 ವರ್ಷದ ಯುವಕ ಏ.23 ರಂದು ಮನೆಯಿಂದ ಹೊರಗಡೆ ಹೋದವನು ವಾಪಾಸ್ ಬಾರದೇ ಕಾಣೆಯಾಗಿರುವ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ಚಹರೆ ಗುರುತು: ಅಂದಾಜು 5.7 ಅಡಿ ಎತ್ತರ, ದುಂಡು ಮುಖ, ಸಾಧಾರಣ ಎಣ್ಣೆಗೆಂಪು ಮೈಬಣ್ಣ, ತೆಳುವಾದ ಮೈಕಟ್ಟು, ದುಂಡು ಮುಖ, ಹಾಗೂ ಕುರುಚಲು ಗಡ್ಡ ಮತ್ತು ಮೀಸೆ ಬಿಟ್ಟಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ನೀಲಿ ಡಿಸೈನ್ ನ ತುಂಬು ತೋಳಿನ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಯುವಕನ ಬಗ್ಗೆ ಸುಳಿವು ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731,244145 ಅಥವಾ ಪಿಎಸ್‌ಐ ಮೊ.94808203085, ಪಿಐ ಮೊ.9480803047 ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್