LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ದಲಿತ ಸಮೀತಿಗೆ ಮಹಮ್ಮದ ನೇಮಕ


ಗೋಕಾಕ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಪ್ರೊ ಬಿ ಕೃಷ್ಣಪ್ಪ ಸ್ಥಾಪಿತ) ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಘಟಕ ರಾಜ್ಯ ಘಟಕದ ಸಂಚಾಲಕರನ್ನಾಗಿ ಮಹಮದ್ ರಫೀಕ್ ಬೊಕ್ರೆ ಇವರನ್ನು ಆಯ್ಕೆ ಮಾಡಲಾಗಿದೆ.
ಮಹಮದ್ ರಫೀಕ್ ಇವರು ನೇಮಕವಾಘಿದ್ದನ್ನು ತಾಲೂಕಿನ  ಮುಖಂಡರು ಹರ್ಷ ವ್ಯಕ್ತಪಡೆಸಿದ್ದಾರೆ. ಮುಖಂಡರಾದ ಬಸವರಾಜ ಕಾಡಾಪುರ , ಕರಬನ್ನವರ ,  ಅಶೋಕ್ ಮೇಸ್ತ್ರಿ,   ರಾಮಣ್ಣ ಈಟಿ,   ಸತ್ಯಪ್ಪ ಕರವಾಡೆ,  ರಮೇಶ್ ಮಾದರ,   ಕಮಲಾ ಕರೆ ಮ್ಮನವರ,   ರವಿ ಕಡಕೋಳ, ಪ್ರಕಾಶ ಮೇತ್ರಿ,  ಮಾರುತಿ ಹರಿಜನ , ಉತ್ತಮ ಹರಿಜನ ಸೇರಿದಂತೆ ಅನೇಕು ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯ ಸಂಚಾಲಕರಾದ ಗುರುಮೂರ್ತಿ  ರವರಿಗೆ ಬೆಳಗಾವಿ ಜಿಲ್ಲೆ ದಲಿತ ಸಂಘರ್ಷ ಸಮಿತಿ ವತಿಯಿಂದ ಕೃತಜ್ಞತೆ ಸಲ್ಲಿಸಿದೆ. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್