LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕುಡುತಿನಿ ಕೈಗಾರಿಕಾ ಪ್ರದೇಶದಲ್ಲಿ ಪ್ರತಿಭಟಿಸಿದ ರೈತರ ಬಂಧನ





ಬಳ್ಳಾರಿ, ಮಾ.12: ತಾಲೂಕಿನ ಕುಡುತಿನಿ ಬಳಿ ಲಕ್ಷ್ಮೀ ಮಿತ್ತಲ್ ಕಂಪನಿ ಉಕ್ಕು ಕಾರ್ಖಾನೆ ಸ್ಥಾಪಿಸಲೆಂದು ವಶಪಡಿಸಿಕೊಂಡ ಭೂಮಿಯನ್ನು ಜಿಂದಾಲ್ ಗೆ 200 ಎಕರೆ ಪರಭಾರೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟಬೆ ನಡೆಸುತ್ತಿದ್ದ ಭೂ ಸಂತಸ್ತ್ರ ಹೋರಾಟ ಸಮಿತಿ, ಪ್ರಾಂತ ರೈತ ಸಂಘ, ಸಿಐಟಿಯು, ಕನ್ನಡಪರ ಸಂಘಟನೆ ಗಳು ಜಂಟಿ ಸಮಿತಿಯ ಮುಖಂಡರನ್ನು ಪೊಲೀಸರು ಇಂದು ಬೆಳಿಗ್ಗೆ ಬಂಧಿಸಿದ್ದಾರೆ.

ಜಿಂದಾಲ್ ಸಂಸ್ಥೆಯವರು ಪೊಲೀಸ್ ಬಂದೋಬಸ್ತು ನಲ್ಲಿ ಇಂದು ಇಲ್ಲಿ ಮಣ್ಣು ಪರೀಕ್ಷೆಗೆ ಬರಲಿದ್ದಾರೆಂದು ಅದನ್ನು ವಿರೋಧಿಸಿ ಕೈಗಾರಿಕಾ ಪ್ರದೇಶದಲ್ಲಿ ನಿನ್ನೆ ಸಂಜೆಯಿಂದಲೇ ಪ್ರತಿಭಟನೆ ನಡೆದಿತ್ತು. ರಾತ್ರಿಯೂ ರೈತರು ಅಲ್ಲಿಯೇ ಇದ್ದರು. ಬೆಳಗಾಗುವುದರಲ್ಲಿ ನೂರಾರು ರೈತರು ಜಮಾಯಿಸಿದ್ದರು.

ಪ್ರತಿಭಟನೆ ಮಾಡಿ, ಆದರೆ ಇತರೇ ಕಾರ್ಯಗಳಿಗೆ ಅಡ್ಡಿ ಪಡಿಸುವಂತಿಲ್ಲ ಎಂದು ಪೊಲೀಸರು ಮನವಿ ಮಾಡಿದ್ದರು. ಆದರೆ ಪ್ರತಿಭಟನಾಕಾರರು ಯಾವುದೇ ಕಾರಣಕ್ಕೆ ಜಿಂದಾಲ್ ನವರು ಇಲ್ಲಿ ಕೈಗಾರಿಕೆ ಸ್ಥಾಪಿಸಲು ಮಣ್ಣು ಪರೀಕ್ಷೆ ಮಾಡಲು ಅವಕಾಶ ನೀಡಲ್ಲ ಎಂದಿದ್ದಕ್ಕೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಬಳ್ಳಾರಿ ಡಿಎಆರ್ ಗ್ರೌಂಡ್ ಗೆ ಕರೆತಂದರು.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್