LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಹುಬ್ಬಳ್ಳಿಯಲ್ಲಿ ಫ್ಲೈಓವರ್​ ಕಾಮಗಾರಿ ವೇಳೆ ಎಎಸ್​ಐ ಸಾವು ; 11 ಜನರ ಬಂಧನ

ಹುಬ್ಬಳ್ಳಿ, ಸೆಪ್ಟೆಂಬರ್​ 16: ನಗರದ ಹಳೆ ಕೋರ್ಟ್​ ಬಳಿ ತೆರಳುತ್ತಿದ್ದಾಗ ಫ್ಲೈಓವರ್ ಕಾಮಗಾರಿಯ  ರಾಡ್​ ತಲೆ ಮೇಲೆ ಬಿದ್ದು ಗಾಯಗೊಂಡಿದ್ದ ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್​ಐ ನಾಭಿರಾಜ್ ದಯಣ್ಣವರ (59) ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾರೆ. ಘಟನೆ ಬಳಿಕ ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡಿರುವ ಹುಬ್ಬಳ್ಳಿ-ಧಾರವಾಡ ಪೊಲೀಸರು, ಇದೀಗ ಮಹಾರಾಷ್ಟ್ರ ಮೂಲದ ಝಂಡು ಕನ್​ಸ್ಟ್ರಕ್ಷನ್ ಕಂಪನಿಯ 11 ಜನ ನೌಕರರನ್ನು ಬಂಧಿಸಿದ್ದಾರೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST