LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿಶ್ವಶಾಂತಿಗಾಗಿ ಅತಿ ರುದ್ರ ಕಾರ್ಯಕ್ರಮ

ಬೆಳಗಾವಿಯ ೪- ನಗರದ ಗುರುಪ್ರಸಾದ ಕಾಲೋನಿಯ ದತ್ತ ಮಂದಿರದಲ್ಲಿ ಇತ್ತೀಚೆಗೆ ಆರು ದಿನಗಳ ಕಾಲ ಅತಿ ರುದ್ರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಎರಡು ದಶಕಗಳ ನಂತರ ನಡೆದ ಈ ಅಭೂತಪೂರ್ವ ಕಾರ್ಯಕ್ರಮದಲ್ಲಿ ಎಪ್ಪತ್ತಕ್ಕೂ ಹೆಚ್ಚು ರುದ್ರ ಪಾಠಕರು ಪಾಲ್ಗೊಂಡಿದ್ದರು. ಪ್ರತಿದಿ ಐದು ಗಂಟೆಗಳ ಕಾಲ ರುದ್ರ ಪಠಣವನ್ನು ಮಾಡಿದರು.
ಚಂದ್ರಶೇಖರ ಜೋಶಿ ಹಾಗೂ ಬೋಂದ್ರೆ ಗುರುಗಳು ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹೋಮ ಹವನ ರುದ್ರ ಸ್ವಾಹಾಕಾರ ಕಾರ್ಯಕ್ರಮಗಳು ನೆರವೇರಿದವು . ಸಾಗರ ಕೆರೂರ, ದರ್ಶನ ಕುಲಕರ್ಣಿ, ವಿನಾಯಕ ಒಡೆಯರ. ಸಂತೋಷಾಚಾರ್ಯ ಜೋಶಿ , ವಿನಾಯಕ ಮುತಾಲಿಕ ದೇಸಾಯಿ , ಯೋಗೇಶ್, ಗಣೇಶ್ ಫಡಕೆ, ಸಂಜೀವ ಕುಲಕರ್ಣಿ, ಚಿದಂಬರ ಮುನವಳ್ಳಿ , ರಮೇಶ ದೀಕ್ಷಿತ್, ಶಾರ್ದೂಲ ಗುರೂಜಿ , ಭಾವು ಜೋಶಿ , ಅರ್ಚಕರಾದ ಮಹೇಶ್ ಹಿರೇಹಳ್ಳಿ ,. ಉದ್ಯೋಗಪತಿ ಶ್ರೀ ರವಿ ಕಾಟವಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿಯ ವಿಪ್ರವೃಂದದವರೇ ಒಬ್ಬರಿಗೊಬ್ಬರ ಸಹಕಾರದಿಂದ ಈ ಅನುಷ್ಠಾನ ಮಾಡಿದ್ದು ವಿಶೇಷವಾಗಿತ್ತು. ಸಮಸ್ತ ಭಕ್ತ ಜನರ ದುಃಖಗಳು ದೂರಾಗಿ ನೆಮ್ಮದಿ ಸಿಗಲಿ. ವಿಶ್ವದಲ್ಲಿ ಶಾಂತಿ ನೆಲೆಸಲಿ ಎಂಬ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
-೦-೦-೦-

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್