LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಿ. ನಾಗೇಂದ್ರಗೆ ಹೈಕೋರ್ಟ್ ಆಘಾತ: ರಾಜ್ಯ ಬಿಟ್ಟು ತೆರಳದಂತೆ ಆದೇಶ

ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ: ಮಾಜಿ ಸಚಿವ ಬಿ. ನಾಗೇಂದ್ರ ಜಾಮೀನು ಷರತ್ತು ಬಿಗಿಗೊಳಿಸಿದ ಹೈಕೋರ್ಟ್

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಹೈಕೋರ್ಟ್ ಆಘಾತ ನೀಡಿದೆ. ವಿಚಾರಣಾ ನ್ಯಾಯಾಲಯದ ಅನುಮತಿಯಿಲ್ಲದೆ ರಾಜ್ಯ ಬಿಟ್ಟು ಹೋಗಬಾರದು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಆದೇಶಿಸಿದೆ.

ಸಚಿವರಾಗಿ ಅಧಿಕೃತ ಕರ್ತವ್ಯ ನಿರ್ವಹಣೆ ಹಾಗೂ ಪಕ್ಷದ ಸಭೆಗಳಿಗಾಗಿ ದೆಹಲಿಗೆ ತೆರಳಲು ಜಾಮೀನು ಷರತ್ತು ಸಡಿಲಿಸಬೇಕೆಂದು ನಾಗೇಂದ್ರ ಪರ ವಕೀಲರು ಮನವಿ ಮಾಡಿದ್ದರು. ಆದರೆ ಇಡಿ (ED) ವಕೀಲರು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ಈ ಹಿಂದೆ ದೇಶಾದ್ಯಂತ ಸಂಚರಿಸಲು ನೀಡಿದ್ದ ಅವಕಾಶವನ್ನು ರದ್ದುಗೊಳಿಸಿ, ರಾಜ್ಯ ತೊರೆಯಲು ನ್ಯಾಯಾಲಯದ ಪೂರ್ವಾನುಮತಿ ಕಡ್ಡಾಯಗೊಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಂಕರಗೌಡ ಪಾಟೀಲಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನಹತಾಷಭಾವನೆಯಿಂದ ನಡಹಳ್ಳಿ ಹೋರಾಟ-ಪ್ರಭುಗೌಡಕಂಟೆಪ್ಪಗೌಡ ಪಾಟೀಲ ನಿಧನವಿದ್ಯಾರ್ಥಿಗಳು ಕಲಿಕಾ ಮಟ್ಟ ಸುಧಾರಿಸಿಕೊಳ್ಳಬೇಕು: ಜಮಗೊಂಡಿಕೃಷಿ ಸಖಿ ಮಾಡ್ಯೂಲ್-ಗಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ*27 ದಿನಗಳಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ; ಎಐಸಿಸಿ ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ಸಕ್ರಿಯ ಭಾಗಿ*ಕಾಗವಾಡ ಬರಪೀಡಿತ ಪಟ್ಟಿಯಿಂದ ಹೊರಕ್ಕೆ: ನಿರಂತರ ವಿದ್ಯುತ್ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರ ಬೃಹತ್ ರಸ್ತೆ ತಡೆ ಪ್ರತಿಭಟನೆಗುಡದಳ್ಳಿ ಗ್ರಾಮದಲ್ಲಿ ಅಂತರಾಷ್ಟಿçÃಯ ಹಾವು ಕಡಿತ ಜಾಗೃತಿ ದಿನ ಕಾರ್ಯಕ್ರಮಕಿತ್ತೂರು ಬಸ್ ನಿಲ್ದಾಣಕ್ಕೆ ಟ್ರ್ಯಾಕ್ಟರ್ ಅಡ್ಡಹಾಕಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆರಾಮದುರ್ಗವನ್ನು ಸಂಪೂರ್ಣ ಬರಪೀಡಿತ ತಾಲೂಕು ಎಂದು ಘೋಷಿಸಲು ಸರ್ಕಾರಕ್ಕೆ ಮನವಿ