LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬೆಳಗಾವಿ ಬಿಜೆಪಿ ನಾಯಕರಿಂದ ಬಾಗಲಕೋಟ ಉಪಚುನಾವಣೆಯಲ್ಲಿ ಭರ್ಜರಿ ಪ್ರಚಾರ






ಬಾಗಲಕೋಟೆ.ಏ 9 ರಂದು ನಡೆಯುವ ಉಪಚುನಾವಣೆಯ ನಿಮಿತ್ತ ಇಂದು ಭಾಜಪಾ ಕರ್ನಾಟಕದ ದಿಗ್ಗಜರ ಜೊತೆ ಬಂಜಾರ ಸಮಾಜ, ಬ್ರಾಹ್ಮಣ ಸಮಾಜ ಹಾಗೂ ಇತರ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿ ಬಿಜೆಪಿ  ಅಭ್ಯರ್ಥಿ ಈರಣ್ಣ  ಚರಂತಿಮಠ ಅವರ ಪರವಾಗಿ ಪ್ರಚಾರ ಮಾಡಿ ಮತಯಾಚನೆ ಮಾಡಲಾಯಿತು.

 ಮಾಜಿ ಮುಖ್ಯಮಂತ್ರಿಗಳು ಹಾಗೂ ರೈತ ನಾಯಕರಾದ  ಬಿ ಎಸ್ ಯಡಿಯೂರಪ್ಪನವರು, ಕೇಂದ್ರ ಸಚಿವರಾದ  ಪ್ರಹ್ಲಾದ ಜೋಶಿ, ಪರಿಷತ್ ಸದಸ್ಯರಾದ  ಪಿ ಎಸ್ ಪೂಜಾರ, ರಾಜ್ಯಸಭಾ ಸದಸ್ಯರಾದ  ಈರಣ್ಣ ಕಡಾಡಿ, ಬೆಳಗಾವಿ ದಕ್ಷಿಣದ ಶಾಸಕರಾದ  ಅಭಯ ಪಾಟೀಲ, ಮಾಜಿ ಶಾಸಕರಾದ  ಸಂಜಯ ಪಾಟೀಲ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹಾಂತೇಶ ವಕ್ಕುಂದ  ಸೇರಿದಂತೆ ಪಕ್ಷದ ವರಿಷ್ಠರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಬಾಗಲಕೋಟ ಕ್ಷೇತ್ರದ ಎಲ್ಲ ಕಡೆಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡು ಪಕ್ಷದ ಅಭ್ಯರ್ಥಿ ಗೆಲುವಿಗೆ ಉನ್ನತ ಮಟ್ಟದ ಪ್ರಚಾರ ಕೈಗೊಂಡರು.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್