LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಾಗಲಕೋಟಿ ಉಪ ಚುನಾವಣೆ  ಬಿಜೆಪಿ ಜಯ ಖಚಿತ : ಮಹಾಂತೇಶ ದೊಡ್ಡಗೌಡರ 




ಬಾಗಲಕೋಟ. ಪ್ರಸಕ್ತ ಕಾಂಗ್ರೆಸ್ ಸರ್ಕಾರದ ಆಡಳಿತ ಅವ್ಯವಸ್ಥೆಗೆ ರಾಜ್ಯದ ಜನ ಬೇಸತ್ತಿದ್ದು, ಇಲ್ಲಿನ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಈ ಕ್ಷೇತ್ರದ ಅಭಿವೃದ್ಧಿಗೆ ಶಾಸಕರಾಗಿ ಅನೇಕ ಕೆಲಸಗಳನ್ನು ಮಾಡಿದ್ದು, ಸರ್ವ ಜನರ ಪ್ರೀತಿಯ ವ್ಯಕ್ತಿಯಾಗಿ ಎಲ್ಲ ವಿಭಾಗಗಳಲ್ಲಿ  ಕೆಲಸ ಮಾಡುತ್ತಿದ್ದು ಅವರ ಜಯ ಖಚಿತ ಎಂದು ಕಿತ್ತೂರು ಮಾಜಿ ಶಾಸಕರು, ಬೆಳಗಾವಿ ಜಿಲ್ಲಾ ಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ ಹೇಳಿದರು.

          ಅವರು   ಬಾಗಲಕೋಟ  ವಿಧಾನಸಭೆಗೆ ಏಪ್ರಿಲ್ 8 ರಂದು ನಡೆಯುವ  ಉಪ  ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ಪಕ್ಷದ ಅಭ್ಯರ್ಥಿಯಾದ  ವೀರಣ್ಣ ಚರಂತಿಮಠ ಅವರ ಪರವಾಗಿ ರವಿವಾರದಂದು ನಗರದ  ಬೂತ್ ನಂಬರ್ 15 ರಲ್ಲಿ ಪ್ರಚಾರ ಸಭೆಯಲ್ಲಿ  ಮಾತನಾಡಿದರು.


     ಈ ಸಂದರ್ಭದಲ್ಲಿ ವಿಧಾನ ಪರಿಷತ ಸದಸ್ಯರಾದ  ಹನುಮಂತ ನಿರಾಣಿ, ಮಾಜಿ ವಿಧಾನ ಪರಿಷತ ಸದಸ್ಯರಾದ  ಅರುಣ್ ಶಹಾಪುರ,ಬೆಳಗಾವಿ ಜಿಲ್ಲಾ ಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಲ್ಲಣ್ಣ ಯಾದವಾದ, ರಾಜ್ಯ ಕಾರ್ಯದರ್ಶಿಗಳಾದ  ಶರಣು ತಳ್ಳಿಗೇರಿ, ಕಿತ್ತೂರು ಮಂಡಲ ಅಧ್ಯಕ್ಷರಾದ  ಶ್ರೀಕರ್ ಕುಲಕರ್ಣಿ, ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್