LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಬದುಕಬೇಕೆಂದಿದ್ದರೆ ಹಿಂದೆ ಸಿರಿಯಿರಿ: ಪಾಕ್‌, ಚೀನಾಗೆ ಬಲೂಚಿಸ್ತಾನ್‌ ಆರ್ಮಿ ಖಡಕ್‌ ವಾರ್ನ್‌

ಇಸ್ಲಾಮಾಬಾದ್: ಬಲೂಚಿಸ್ತಾನ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನದ ಪ್ರಯಾಣಿಕ ರೈಲು ಹೈಜಾಕ್ ಮಾಡಿರುವ ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ (ಬಿಎಲ್‌ಎ) ಇದೀಗ ನೇರವಾಗಿ ಚೀನಾ ಮತ್ತು ಪಾಕಿಸ್ತಾನ ಸೇನೆಗೆ ಖಡಕ್ ಎಚ್ಚರಿಕೆ ನೀಡಿದೆ.

ಪಾಕಿಸ್ತಾನದಲ್ಲಿ ರೈಲು ಅಪಹರಣದ ಸುದ್ದಿ ವ್ಯಾಪಕ ಚರ್ಚೆಗೆ ಗ್ರಸಾವಾಗುತ್ತಿದ್ದು, ಈ ವರೆಗೂ ಪಾಕಿಸ್ತಾನ ಸೇನೆ 150 ಒತ್ತೆಯಾಳುಗಳನ್ನು ರಕ್ಷಣೆ ಮಾಡಿದೆ. ಅಂತೆಯೇ ರೈಲು ಹೈಜಾಕ್ ಮಾಡಿದ್ದ ಬಿಎಲ್ಎ ಬಂಡುಕೋರರ ಪೈಕಿ 27 ಮಂದಿಯನ್ನು ಕಾರ್ಯಾಚರಣೆಯಲ್ಲಿ ಕೊಂದು ಹಾಕಿದೆ. ಇನ್ನು ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ (ಬಿಎಲ್‌ಎ) ವಿಭಾಗವಾದ ಮಜೀದ್ ಬ್ರಿಗೇಡ್ ಈ ಅಪಹರಣದ ಹೊಣೆಯನ್ನು ಹೊತ್ತುಕೊಂಡಿದೆ.

ಅಂದಹಾಗೆ ಈ ಮಜೀದ್ ಬ್ರಿಗೇಡ್ ಬಿಎಲ್ಎಯ ಆತ್ಮಹತ್ಯಾ ದಾಳಿ ಘಟಕವಾಗಿದ್ದು, ಈಗಾಗಲೇ ಪಾಕಿಸ್ತಾನದಾದ್ಯಂತ ಈ ಘಟಕ ಹಲವು ಆತ್ಮಹತ್ಯಾ ದಾಳಿಗಳನ್ನು ನಡೆಸಿದೆ. ಮಾತ್ರವಲ್ಲದೇ ಇದೇ ಮಜೀದ್ ಘಟಕ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (CPEC) ಮೇಲೆ ಹಲವಾರು ದಾಳಿಗಳನ್ನು ನಡೆಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್