LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

SSLCಯಲ್ಲಿ ಕನ್ನಡ ಭಾಷಾ ಪರೀಕ್ಷೆಯ ಅಂಕ ಕಡಿತಕ್ಕೆ ಬರಗೂರು ರಾಮಚಂದ್ರಪ್ಪ ವಿರೋಧ

ಬೆಂಗಳೂರು, ಜುಲೈ 09: ಕನ್ನಡ ಸೇರಿದಂತೆ ಎಸ್‌ಎಸ್‌ಎಲ್‌ಸಿಪ್ರಥಮ ಭಾಷಾ ಪರೀಕ್ಷೆಯ ಅಂಕವನ್ನು 125ರ ಬದಲು 100ಕ್ಕೆ ಸೀಮಿತಗೊಳಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಂದಾಗಿದೆ. ಸದ್ಯ ಈ ವಿಚಾರವಾಗಿ ಸಾಕಷ್ಟು ವಿರೋಧ ಕೇಳಿಬರುತ್ತಿದೆ. ಸಾಹಿತಿ ಬರಗೂರು ರಾಮಚಂದ್ರಪ್ಪ ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಈ ನಿರ್ಧಾರವನ್ನು ಕೈಬಿಡುವಂತೆ ಒತ್ತಾಯಿಸಿದ್ದಾರೆ. ಜೊತೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಪತ್ರ ಬರೆದಿದ್ದು, ಅಂಕಗಳನ್ನ 100ಕ್ಕೆ ಇಳಿಕೆ ಮಾಡುವುದು ಬೇಡವೆಂದು ಮನವಿ ಮಾಡಿದ್ದಾರೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST