LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಸವಣ್ಣ, ಅಕ್ಕಮಹಾದೇವಿಗೆ ಅವಮಾನ ಖಂಡಿಸಿ ದೂರು







ಬಳ್ಳಾರಿ, ಮಾ.16.:  ಫೇಸ್ಬುಕ್ ಸಾಮಾಜಿಕ ಜಾಲತಾಣಗಳಲ್ಲಿ ಎಂ. ರಮಾಕಾಂತ್ ಎನ್ನುವ ವ್ಯಕ್ತಿ ಜಗಜ್ಯೋತಿ ವಿಶ್ವಗುರು ಬಸವಣ್ಣನವರ ಬಗ್ಗೆ ಮತ್ತು ಅಕ್ಕಮಹಾದೇವಿ ಬಗ್ಗೆ ಅತ್ಯಂತ ಅಶ್ಲೀಲವಾಗಿ ಹೀಯಾಳಿಸಿ, ಚರಿತ್ರೆಗೆ ದ್ರೋಹ ಮಾಡುವವರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಿರಿಗೇರಿ ಪನ್ನಾರಾಜ್ ಹಾಗೂ ಬಳ್ಳಾರಿಯ ಬಸವಭಕ್ತರು ಸೇರಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುತ್ತಾರೆ.

ಬಳ್ಳಾರಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕೆ. ಶ್ರೀನಿವಾಸ್ ಇವರಿಗೆ ಸಲ್ಲಿಸಿದ ದೂರಿನ ಅನ್ವಯ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುತ್ತಾರೆ. ಈ ಸಮಯದಲ್ಲಿ ಎಸ್. ಪನ್ನರಾಜ್ ಜೊತೆ ಸಂಗನಕಲ್ ವಿಜಯ್ ಕುಮಾರ್, ರವಿಕುಮಾರ್,ಎಚ್. ಕೆ, ಮಲ್ಲಿಕಾರ್ಜುನ, ಚಂದ್ರಶೇಖರ ಆಚಾರಿ, ಕಲಾವತಿ, ದುರ್ಗಣ್ಣ, ಕಟ್ಟೆಗೌಡ; ಪಾಲಾಕ್ಷಗೌಡ, ಚಂದ್ರಶೇಖರಯ್ಯ ಸ್ವಾಮಿ, ಹಾಗೂ ಇತರರು ಇದ್ದರು.









One attachm

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್