LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ BCAS ಕಚೇರಿ​ ಆರಂಭ

ಹುಬ್ಬಳ್ಳಿ, ಆಗಸ್ಟ್​​ 23: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ ಪ್ರಾದೇಶಿಕ ಕಚೇರಿ  ಆರಂಭವಾಗಿದೆ. ರಾಜ್ಯದ ವಿವಿಧ ವಿಮಾನ ನಿಲ್ದಾಣಗಳ ಭದ್ರತೆ ದೃಷ್ಟಿಯಿಂದ ಈ ಕಚೇರಿ ಆರಂಭಿಸಲಾಗಿದೆ. ಬೆಂಗಳೂರು, ಮಂಗಳೂರು ಹೊರತುಪಡಿಸಿ ಉಳಿದ ಎಲ್ಲ ವಿಮಾನ ನಿಲ್ದಾಣಗಳ ಭದ್ರತಾ ಕ್ರಮಗಳ ತೀರ್ಮಾನ ಹುಬ್ಬಳ್ಳಿ ಕಚೇರಿಯಲ್ಲಿ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.





ಏನಿದು ಬಿಸಿಎಎಸ್: ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ (BCAS) ​ನಾಗರಿಕ ವಿಮಾನಯಾನ ಸಚಿವಾಲಯದ ಅಂಗವಾಗಿದೆ. ಈ ಬಿಸಿಎಸ್​​​ ದೇಶದ ಎಲ್ಲ ವಿಮಾನ ನಿಲ್ದಾಣಗಳ ಭದ್ರತೆಯನ್ನು ನೋಡಿಕೊಳ್ಳುತ್ತದೆ. ಈ ಬಿಸಿಎಎಸ್​ದ ಪ್ರಾದೇಶಿಕ ಕಚೇರಿ ಹುಬ್ಬಳ್ಳಿಯಲ್ಲಿ ಆರಂಭವಾಗಿದೆ. ಇದು ಬೆಂಗಳೂರು ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನಗಳನ್ನು ಹೊರತುಪಡಿಸಿ ಉಳಿದ ಎಲ್ಲ ರಾಜ್ಯದ ಎಲ್ಲ ವಿಮಾನ ನಿಲ್ದಾಣಗಳ ಮೇಲ್ವಿಚಾರಣೆ ನಡೆಸುತ್ತದೆ. ಈ ಬಿಸಿಎಎಸ್​ಗೆ ನಿರ್ದೇಶಕರಾಗಿ ಡಿಜಿಪಿ ಶ್ರೇಣಿಯ ಪೊಲೀಸರನ್ನು ನೇಮಕ ಮಾಡಲಾಗುತ್ತದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್