LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

 BEd​ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಬೆಂಗಳೂರು ವಿವಿ ನಯಾ ಪ್ಲ್ಯಾನ್‌!

ಬೆಂಗಳೂರು: BEd​ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯುವ ನಿಟ್ಟಿನಲ್ಲಿ ಬೆಂಗಳೂರು ವಿವಿ ಕ್ರಮಕ್ಕೆ ಮುಂದಾಗಿದೆ. ಇದಕ್ಕಾಗಿ ಆನ್​ಲೈನ್​ನಲ್ಲಿ ಪತ್ರಿಕೆಗಳನ್ನು ವಿತರಿಸಲಿದೆ. ಹೊಸ ವ್ಯವಸ್ಥೆ ಅಡಿ ಕಾಲೇಜುಗಳಿಗೆ ಪರೀಕ್ಷೆ ಆರಂಭಕ್ಕೆ ಕೇವಲ 30 ನಿಮಿಷಕ್ಕೆ ಮುನ್ನ ಎನ್​ಕ್ರಿಪ್ಟ್​ ಮಾಡಿದ ಪ್ರತಿಗಳನ್ನು ನೀಡಲಾಗುವುದು ಈ ಮೂಲಕ ಪರೀಕ್ಷೆ ಪತ್ರಿಕೆಯ ಮುದ್ರಣ ಮತ್ತು ವಿತರಣೆಯನ್ನು ಭದ್ರಪಡಿಸಲು ಕ್ರಮವಹಿಸಲಾಗಿದೆ.


ವಿಶೇಷವಾಗಿ ಬಿಇಡಿ​ ಪರೀಕ್ಷೆಗಳಲ್ಲಿ ಅಕ್ರಮವನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಸದ್ಯ ಬೆಂಗಳೂರು ವಿವಿ ಅಡಿ 30 ಬಿಎಡ್​​ ಕಾಲೇಜುಗಳಿದ್ದು, 6,000 ವಿದ್ಯಾರ್ಥಿಗಳು ಸೆಮಿಸ್ಟರ್​ ಪರೀಕ್ಷೆ ಎದುರಿಸಲಿದ್ದಾರೆ. ಬೆಂಗಳೂರು ವಿವಿ ಅನುಸಾರ, ನ್ಯಾಷನಲ್​ ಕೌನ್ಸಿಲ್​ ಫಾರ್​ ಟೀಚರ್​ ಎಜುಕೇಷನ್​ (ಎನ್​ಸಿಟಿಇ) ನಾಲ್ಕು ವರ್ಷದ ಬಿಎಡ್​ ಕಾರ್ಯಕ್ರಮವನ್ನು ಅಧಿಕೃತಗೊಳಿಸಿದೆ. ಆದರೆ, ಬಹುತೇಕ ಸಂಸ್ಥೆಗಳು ಎರಡು ವರ್ಷದ ಕೋರ್ಸ್​​ ನೀಡುವುದನ್ನು ಮುಂದುವರೆಸಿದೆ. ಪ್ರತಿ ಸೆಮಿಸ್ಟರ್​ನಲ್ಲಿ ಪ್ರಶ್ನೆ ಪತ್ರಿಕೆ ಮುದ್ರಿಸಿ ಮತ್ತು ವಿತರಣೆ ಮಾಡಲಾಗುತ್ತಿತ್ತು. ಇದೀಗ ಆನ್​ಲೈನ್​ ಮೂಲಕ ಯಾವುದೇ ಅಕ್ರಮ ಇಲ್ಲದೇ ವ್ಯವಸ್ಥಿತವಾಗಿ ನಿರ್ವಹಣೆ ಮಾಡಲು ಮುಂದಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್