LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಳ್ಳಾರಿ: ಕುಡಿಯುವ ನೀರು ಹಾಗೂ ಸಾರ್ವಜನಿಕ ಕುಂದುಕೊರತೆಗಳ ನಿವಾರಣೆಗೆ ‘ಕಂಟ್ರೋಲ್ ರೂಂ' ಆರಂಭ

ಬಳ್ಳಾರಿ,ಮಾ.11
ಜಿಲ್ಲೆಯಲ್ಲಿ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆಗಳು ಹಾಗೂ ಇತರೆ ನಾಗರಿಕ ಕುಂದುಕೊರತೆಗಳನ್ನು ತ್ವರಿತವಾಗಿ ಆಲಿಸಿ, ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಶೇಷ ‘ಕಂಟ್ರೋಲ್ ರೂಂ' (ನಿಯಂತ್ರಣ ಕೊಠಡಿ) ಅನ್ನು ತೆರೆಯಲಾಗಿದೆ.
ಜಿಲ್ಲಾಡಳಿತವು ಸಾರ್ವಜನಿಕರ ದೂರುಗಳನ್ನು ಸ್ವೀಕರಿಸಿ, ಅವುಗಳನ್ನು ಸಂಬAಧಪಟ್ಟ ಇಲಾಖೆಗಳಿಗೆ ತಕ್ಷಣವೇ ರವಾನಿಸಿ ಶೀಘ್ರ ಪರಿಹಾರ ಒದಗಿಸುವ ಉದ್ದೇಶದಿಂದ ಈ ಕ್ರಮ ಕೈಗೊಂಡಿದೆ.
*ಸAಪರ್ಕಿಸಬೇಕಾದ ಸಂಖ್ಯೆಗಳು:*
ದೂರವಾಣಿ ಸಂಖ್ಯೆ (ಟೋಲ್ ಫ್ರೀ ಸಂಖ್ಯೆ)-1077
ಲ್ಯಾAಡ್ ಲೈನ್ ಸಂಖ್ಯೆ-08392-277100
ವಾಟ್ಸಾಪ್ ಸಂಖ್ಯೆ-8277888866
ಜಿಲ್ಲೆಯ ನಾಗರಿಕರು ತಮ್ಮ ಭಾಗದ ಕುಡಿಯುವ ನೀರಿನ ಸಮಸ್ಯೆ ಅಥವಾ ಇತರೆ ಯಾವುದೇ ಸಾರ್ವಜನಿಕ ದೂರುಗಳಿದ್ದಲ್ಲಿ ಈ ಮೇಲ್ಕಂಡ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಿ ತಮ್ಮ ದೂರು-ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್