LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Business News

ಬೆನಕ ಗೋಲ್ಡ್‌ : ಗ್ರಾಹಕರಿಗೆ ಉತ್ತಮ ಸೇವೆ

ಯುವ ಉದ್ಯಮಿ ಎಸ್. ಭರತ್ ಕುಮಾರ್ ಒಡೆತನದ ಬೆನಕ ಗೋಲ್ಡ್ ಪ್ರೈ.ಲಿ.ಗೆ ಚಂದನವನದ ಮುದ್ದಿನ ರಾಕ್ಷಸಿ, ಕೆಡಿ ಲೇಡಿ ನಟಿ ರೀಷ್ಮಾ ನಾಣಯ್ಯ ನೂತನ ಬ್ಯ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿದ್ದಾರೆ. "ಬೆನಕ ಗೋಲ್ಡ್‌ನಿಂದ ಗ್ರಾಹಕರಿಗೆ ಉತ್ತಮ ಸೇವೆ ಲಭ್ಯವಿದೆ" ಎಂದು ನಟಿ ರೀಷ್ಮಾ ನಾಣಯ್ಯಹೇಳಿದ್ದಾರೆ.

ಸಂಸ್ಥೆಯ ಸಿಇಓ ಆಗಿ ನಾಗರಾಜನ್ ಎಂ.ಕೆ. ಇರುತ್ತಾರೆ. ಬೆನಕ ಗೋಲ್ಡ್ ಕಂಪನಿಯು ಈಗಾಗಲೇ ನಾಲ್ಕು ಯೋಜನೆಗಳನ್ನು ಪರಿಚಯಿಸಿದೆ. 1. ಸ್ಟೋನ್ ವ್ಯಾಲ್ಯೂ= ಚಿನ್ನದ ಜೊತೆ ಅದರ ಸ್ಟೋನ್‌ಗಳಿಗೂ ಕೂಡ ಬೆಲೆಯನ್ನು ಕೊಡಲಾಗುವುದು.

2 ರೆಂಟ್ ಫಾರ್ ಗೋಲ್ಡ್ = ಚಿನ್ನವನ್ನು ಬ್ಯಾಂಕ್ ಲಾಕರ್‌ನಲ್ಲಿ ಇಡುವ ಬದಲಿಗೆ ಅದನ್ನು ಬೆನಕ ಗೋಲ್ಡ್‌ಗೆ ನೀಡಿದರೆ ಮಾಸಿಕ ಲಾಭಾಂಶವನ್ನು ಗಳಿಸಬಹುದು. 3. ರೆಫರ್ ಅಂಡ್ ಅರ್ನ್ = ಚಿನ್ನ ಬಿಡುಗಡೆ ಮಾಡಲು ಹುಡುಕುತ್ತಿರುವ ಪರಿಚಯ ವ್ಯಕ್ತಿಗಳನ್ನು ರೆಫರ್ ಮಾಡುವ ಮೂಲಕ ಆಕರ್ಷಕ ಬಹುಮಾನ ಪಡೆಯಬಹುದು. 4. ಡೋರ್ ಸ್ಟೆಪ್ ಸರ್ವಿಸ್ = ಗ್ರಾಹಕರ ಅಮೂಲ್ಯ ಸಮಯ ಉಳಿಸುವ ಸಲುವಾಗಿ ಅವರ ಮನೆಯ ಬಾಗಿಲಿಗೆ ಹೋಗಿ ಸೇವೆ ನೀಡುವುದು.

ಇದರ ಜೊತೆಗೆ ಹೊಸದಾಗಿ ಸೆಲ್ ಅಂಡ್ ಸೇವ್ = ಚಿನ್ನ ಮಾರಾಟ ಮಾಡಿದ ನಂತರವೂ ಅದನ್ನು ಕಂತುಗಳ ಮೂಲಕ ಹಣ ಪಾವತಿಸಿ ಹಿಂಪಡೆಯುವ ವಿನೂತನ ಯೋಜನೆಯನ್ನು ಪರಿಚಯಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ : www.benakagoldcompany.com ಅಥವಾ call 63 66 111 999

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್