LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಭಗೀರಥ ಜಯಂತಿ ಸರಳ ಆಚರಣೆ

ಬಾಗಲಕೋಟೆ, ಎಪ್ರೀಲ್ ೨೩  : ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನಲೆಯಲ್ಲಿ ಮಹರ್ಷಿ ಭಗೀರಥ ಜಯಂತಿಯನ್ನು ಜಿಲ್ಲಾಡಳಿತದಿಂದ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಸೇರಿದಂತೆ ಇತರೆ ಅಧಿಕಾರಿಗಳು ಭಗೀರಥರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಕ ಕಂಕಣವಾಡಿ, ಕಾರ್ಮಿಕ ಇಲಖೆಯ ಜಿಲ್ಲಾ ಅಧಿಕಾರಿ ರಮೇಶ ಸುಂಬಡ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್