LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಉತ್ತರಕಾಂಡದ ವೀರವ್ವನಾಗಿ  ಭಾವನಾ ಮೆನನ್ 

ಬಹು ನಿರೀಕ್ಷಿತ ಚಿತ್ರ 'ಉತ್ತರಕಾಂಡ'ದಲ್ಲಿ ಬಹುಭಾಷಾ‌ ತಾರೆ ಭಾವನಾ ಮೆನನ್  'ವೀರವ್ವ' ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.  ಭಾವನಾ‌ ಅವರ‌ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರ ತಂಡ ಪೋಸ್ಟರ್ ಬಿಡುಗಡೆ ಮಾಡಿದೆ.


     ರೋಹಿತ್ ಪದಕಿ ನಿರ್ದೇಶನದ 'ಉತ್ತರಕಾಂಡ' ಒಂದು ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ಚಿತ್ರದಲ್ಲಿ ಸೆಂಚುರಿ ಸ್ಟಾರ್  ಡಾ ಶಿವರಾಜ್ ಕುಮಾರ್, ನಟರಾಕ್ಷಸ ಡಾಲಿ‌ ಧನಂಜಯ, ಐಶ್ವರ್ಯ ರಾಜೇಶ್, ದಿಗಂತ್ ಮಂಚಾಲೆ, ರಂಗಾಯಣ ರಘು, ಚೈತ್ರ ಆಚಾರ್,ವಿಜಯ್ ಬಾಬು ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಹಣವಿದೆ. ವಿಶ್ವಾಸ್ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ ಮಾಡಿದ್ದು, ಅನಿಲ್ ಅನಿರುದ್ಧ್ ಮುಖ್ಯ ಸಂಕಲನಕಾರರಾಗಿರುತ್ತಾರೆ. ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ಕೆ.ಆರ್.ಜಿ. ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ನಿರ್ಮಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್