LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜಮೀನು ಒತ್ತುವರಿ ಆರೋಪ ಪ್ರಕರಣ: ಕುಮಾರಸ್ವಾಮಿಗೆ ಬಿಗ್ ರಿಲೀಫ್​

ಬೆಂಗಳೂರು, ಜೂನ್​ 19: ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್​ ಸಿಕ್ಕಿದೆ. ಸರ್ಕಾರ ರಚಿಸಿದ್ದ ಎಸ್ಐಟಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ, ನ್ಯಾ.ಇ.ಎಸ್.ಇಂದಿರೇಶ್​ರಿಂದ ಗುರುವಾರ ಆದೇಶ ಹೊರಡಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚನೆ ಪ್ರಶ್ನಿಸಿ ಹೈಕೋರ್ಟ್​ಗೆ ಹೆಚ್.ಡಿ.ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಂಡಿತ್ತು. ಈ ವೇಳೆ ಹೆಚ್​​​ಡಿ ಕುಮಾರಸ್ವಾಮಿ ಪರ ಹಿರಿಯ ವಕೀಲ ಉದಯ್ ಹೊಳ್ಳ ಮತ್ತು ಎ.ವಿ.ನಿಶಾಂತ್ ವಾದ ಮಂಡಿಸಿದ್ದು, ಅಧಿಸೂಚನೆಯಿಲ್ಲದೇ ಎಸ್ಐಟಿ ರಚನೆ ಕಾನೂನುಬಾಹಿರ. ಎಸ್ಐಟಿಯ ಕ್ರಮಗಳನ್ನು ಅನೂರ್ಜಿತವೆಂದು ಘೋಷಿಸಲು ಮನವಿ ಮಾಡಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST